ರಾಜೀಯಾಗುವ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥ ಪಡಿಸಿಕೊಳ್ಳಿ: ನ್ಯಾ.ಸುಧೀರ್
Mar 10 2025, 12:19 AM ISTಕೈಗಾರಿಕಾ ಕಾರ್ಮಿಕರ ಪ್ರಕರಣಕ್ಕೆ ಸಂಬಂಧಿಸಿದ ಕ್ಲೇಮುಗಳು, ವೈವಾಹಿಕ ಕುಟುಂಬದ ನ್ಯಾಯಾಲಯದ ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪ್ರಕರಣಗಳು, ಕಾರ್ಮಿಕ ವಿವಾದಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಮತ್ತು ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ.