ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ- 40ಕ್ಕೂ ಹೆಚ್ಚಿನ ಜನರ ಬಲಿ : ಭಾರತ ಆಕ್ಷೇಪ
Jan 07 2025, 12:34 AM ISTನವದೆಹಲಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿ 40ಕ್ಕೂ ಹೆಚ್ಚಿನ ಜನರನ್ನು ಬಲಿ ಪಡೆದ ಬಗ್ಗೆ ಭಾರತ ತೀವ್ರವಾಗಿ ಖಂಡಿಸಿದ್ದು, ಪಾಕಿಸ್ತಾನವು ತನ್ನ ವೈಫಲ್ಯತೆಯನ್ನು ಮುಚ್ಚಿಕೊಳ್ಳಲು ನೆರೆಹೊರೆಯವರ ಮೇಲೆ ದಾಳಿ ಮಾಡುತ್ತಿದೆ ಎಂದು ಹೇಳಿದೆ.