• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಮಾನ ನಿಲ್ದಾಣದ ನಿರ್ವಹಣೆ ರಾಜ್ಯಸರ್ಕಾರಕ್ಕೆ ವಹಿಸಿದ್ದೆ ದೊಡ್ಡ ತಪ್ಪು

Sep 14 2025, 01:04 AM IST
ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದೆ ನಾನು ಮಾಡಿದ ದೊಡ್ಡ ತಪ್ಪು ಎಂದು ಸಂಸದ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕ ರಸ್ತೆ ತುಂಬ ಗುಂಡಿಗಳು!

Sep 13 2025, 02:06 AM IST
ಕಿನ್ನಿಗೋಳಿಯಿಂದ ಕಟೀಲು ಮೂಲಕ ಬಜ್ಪೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಅಲ್ಲಲ್ಲಿ ಸಂಪೂರ್ಣ ಹದಗೆಟ್ಟಿದೆ. ಅದರ ಜೊತೆಗೆ ಹುಣ್ಸೆಕಟ್ಟೆ - ಪೆರ್ಮುದೆ - ಬಜಪೆ ತನಕ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಹೆದ್ದಾರಿಯುದ್ದಕ್ಕೂ ಹೊಂಡಗುಂಡಿಗಳು ತುಂಬಿ ವಾಹನ ಸವಾರರಿಗೆ ರಸ್ತೆಯಲ್ಲಿ ಸಂಚರಿಸಲು ಆಪಾಯಕಾರಿಯಾಗಿದೆ.

ವಿಮಾನ ಬಿಡಿಭಾಗ, ಆಟಿಕೆ ತಯಾರಿಕೆಗೆ ಏಕಸ್‌ ಫೇಮಸ್‌

Sep 11 2025, 12:03 AM IST

ಲೋಹದ ಹಕ್ಕಿಗಳಿಗೆ ಬಿಡಿಭಾಗಗಳನ್ನು ತಯಾರಿಸುವುದರ ಜತೆಗೆ ಮಕ್ಕಳ ಅಚ್ಚುಮೆಚ್ಚಿನ ಆಟಿಕೆ ಸಾಮಗ್ರಿ ಹಾಗೂ ಗೃಹ ಬಳಕೆ ವಸ್ತುಗಳನ್ನು ಉತ್ಪಾದಿಸುವ ಕರ್ನಾಟಕದ ಹೆಮ್ಮೆಯ ಏಕಸ್‌ (AEQUS) ಕಂಪನಿಯು ಬೆಳಗಾವಿ ಹೊರಹೊರಲಯದ 250 ಎಕರೆ ಪ್ರದೇಶದಲ್ಲಿ ಕಾರ್ಯ , 4000 ಜನರಿಗೆ ಉದ್ಯೋಗವಕಾಶ 

ಬಳ್ಳಾರಿ ವಿಮಾನ ನಿಲ್ದಾಣ ಕಾಮಗಾರಿಗೆ ಶೀಘ್ರ ಆರಂಭ: ನಾರಾ ಭರತ್ ರೆಡ್ಡಿ

Sep 03 2025, 01:01 AM IST
ಅಂದಾಜು ₹300 ಕೋಟಿ ವೆಚ್ಚದಲ್ಲಿ ಬಳ್ಳಾರಿಯ ವಿಮಾನ ನಿಲ್ದಾಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು.

ವಾಯುಪಡೆಗೆ ಡಕೋಟಾ ವಿಮಾನ ಮರಳಿ ತಂದ ಚಂದ್ರಶೇಖರ್

Aug 30 2025, 09:22 AM IST

1947-48ರ ಭಾರತ-ಪಾಕಿಸ್ತಾನ ಯುದ್ಧದ ವೇಳೆ ಯೋಧರನ್ನು ಶ್ರೀನಗರಕ್ಕೆ ರವಾನಿಸುವಲ್ಲಿ ಪ್ರಮುಖ್ಯ ಪಾತ್ರ ವಹಿಸಿದ್ದ ಡಕೋಟಾ ಡಿಸಿ-3 ಯುದ್ಧ ವಿಮಾನ ‘ಪರಶುರಾಮ’ ಭಾರತೀಯ ವಾಯುಪಡೆಯ ಮೊದಲ ಪ್ರಮುಖ ಸಾರಿಗೆ ವಿಮಾನಗಳಲ್ಲಿ ಒಂದು.

ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?

Aug 27 2025, 05:42 AM IST

ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ವಾಟರ್ ಏರೋಡ್ರೋಮ್ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಉಡಾನ್ ಯೋಜನೆಯಡಿ ಒಟ್ಟು ಏಳು ಸ್ಥಳಗಳನ್ನು ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ.

ಕೆ.ಸಿ.ವೇಣುಗೋಪಾಲ್ ಇದ್ದ ವಿಮಾನ ಅಪಘಾತದಿಂದ ಜಸ್ಟ್‌ ಮಿಸ್

Aug 12 2025, 12:30 AM IST
ಕಾಂಗ್ರಸ್‌ ನಾಯಕ ಕೆ.ಸಿ.ವೇಣುಗೋಪಾಲ್ ಅವರು ತಿರುವನಂತಪುರದಿಂದ ದಿಲ್ಲಿಗೆ ಹೋಗುತ್ತಿದ್ದ ಏರ್‌ ಇಂಡಿಯಾ ವಿಮಾನ ಪ್ರಕ್ಷುಬ್ಧತೆ ಹಾಗೂ ತಾಂತ್ರಿಕ ಸಮಸ್ಯೆಗೆ ಗುರಿಯಾಗಿ ಚೆನ್ನೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ

Aug 06 2025, 01:30 AM IST
ಬೆಳಗಾವಿಯಿಂದ- ನಿಲಜಿ (ಬೆಳಗಾವಿ- ಬಾಗಲಕೋಟೆ ರಾಜ್ಯ ಹೆದ್ದಾರಿ)ಯವರೆಗೆ ಮಾತ್ರ ನಿರ್ಮಾಣವಾಗಿರುವ ಚತುಷ್ಪಥ ರಸ್ತೆಗೆ ಇದೀಗ ಬೆಳಗಾವಿಯ ಸಾಂಬ್ರಾ ನಿಲ್ದಾಣದವರೆಗೆ ವಿಸ್ತರಣೆಗೆ ಹಸಿರು ನಿಶಾನೆ ದೊರೆತಿದೆ.ನಿಲಜಿ ಗ್ರಾಮದ ನಂತರ ದ್ವಿಪಥ ರಸ್ತೆಯಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನದಾರರ ಪರದಾಟ ತಪ್ಪಿಲ್ಲ. ಈ ಸಂಚಾರ ಸಂಕಟ ನಿಯಂತ್ರಣಕ್ಕೆ ಸಚಿವ ಸತೀಶ ಜಾರಕಿಹೊಳಿ ಮದ್ದು ಅರೆದಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದವರೆಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿದೆ.

ಕಿರಣ ಎಮ್.ಕೆ-1 ಯುದ್ಧ ವಿಮಾನ ಆಗಮನ

Aug 05 2025, 12:30 AM IST
ಜಿಲ್ಲೆಯ ಯುವಕರಲ್ಲಿ ದೇಶಾಭಿಮಾನ, ಸೈನ್ಯಕ್ಕೆ ಸೇರುವ ಪ್ರೇರಣೆ ನೀಡುವ ಉದ್ದೇಶದಿಂದ ನಿಷ್ಕ್ರಿಯ ಯುದ್ಧ ಟ್ಯಾಂಕರ್‌ ಶಿವಮೊಗ್ಗಕ್ಕೆ ಆಗಮಿಸಿತ್ತು. ಈಗ ಭಾರತೀಯ ವಾಯು ಸೇನೆ ಬಳಸುತ್ತಿದ್ದ ಕಿರಣ ಎಮ್.ಕೆ-1 ನಿಷ್ಕ್ರಿಯ ಯುದ್ಧ ತರಬೇತಿ ವಿಮಾನ ಕೂಡ ಸೋಮವಾರ ನಗರಕ್ಕೆ ಆಗಮಿಸಿದೆ.

ಶಿವಮೊಗ್ಗಕ್ಕೆ ಇಂದು ಯುದ್ಧ ತರಬೇತಿ ವಿಮಾನ

Aug 04 2025, 12:15 AM IST
ಸಂಸದ ಬಿ.ವೈ.ರಾಘವೇಂದ್ರ ಅವರ ಅವಿರತ ಪ್ರಯತ್ನದ ಫಲವಾಗಿ ಕಿರಣ ಎಮ್.ಕೆ-1 ನಿಷ್ಕ್ರಿಯ ಯುದ್ಧ ತರಬೇತಿ ವಿಮಾನ ಆ.4 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 23
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved