• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಥಮಿಕ ಹಂತದಿಂದ ಮಕ್ಕಳಿಗೆ ವ್ಯವಹಾರ ಅರಿವು ಮೂಡಿಸಿ: ಅನೂಪ್

Oct 22 2025, 01:03 AM IST
ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಿಗೆ ವ್ಯವಹಾರದ ಅರಿವು ಮೂಡಿಸಬೇಕು ಎಂದು ಶ್ರೀ ಪ್ರಹರ್ಷಿತ ವಿದ್ಯಾ ಸಂಸ್ಥೆ ಅಡಳಿತಾಧಿಕಾರಿ ಅನೂಪ್ ಹೇಳಿದರು.

ಡಿಜಿಟಲ್‌ ವ್ಯವಹಾರ: ವಿಶ್ವದಲ್ಲೇ ಭಾರತ ಮುಂಚೂಣಿ: ನಿರ್ಮಲಾ ಸೀತಾರಾಮನ್‌

Oct 15 2025, 02:07 AM IST
ದೇಶದ ಅಭಿವೃದ್ಧಿ ಜತೆ ಜತೆಗೆ ಪಿನ್‌ಟೆಕ್‌ ಕೂಡ ಬೆಳೆಯುತ್ತಿರುವುದು ದೊಡ್ಡ ಕ್ರಾಂತಿಕಾರಿ. ಬ್ಯಾಂಕ್ ಮತ್ತು ಗ್ರಾಹಕರ ನಡುವೆ ಸೇತುವೆಯಂತೆ ಕೆಲಸ ಮಾಡುತ್ತಿದೆ. ಕೆಲವೇ ಕ್ಷಣಗಳಲ್ಲಿ ಗ್ರಾಹಕರನ್ನು ತಲುಪುವ ಶಕ್ತಿ ಇಂದು ಬ್ಯಾಂಕ್‌ಗಳಿಗೆ ಬಂದಿದೆ.

ಕೌಶಲ್ಯ, ವ್ಯವಹಾರ ಜ್ಞಾನ ವೃದ್ಧಿಸುವಲ್ಲಿ ಜೆಸಿಐ ಸಹಕಾರಿ: ಜಿ.ವಿ.ಗಣೇಶ್

Oct 09 2025, 02:00 AM IST
ಜೆಸಿಐ ಸಂಸ್ಥೆಗೆ ಸೇರುವುದರಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುವ ಜತೆಯಲ್ಲಿ ಕೌಶಲ್ಯ ಹಾಗೂ ವ್ಯವಹಾರ ಜ್ಞಾನ ವೃದ್ಧಿಯಾಗುತ್ತದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ವಿ.ಗಣೇಶ್ ಹೇಳಿದರು.

₹7.79 ಕೋಟಿ ವ್ಯವಹಾರ ನಡೆಸಿದ ಸೀತೂರು ವಿವಿಧೋದ್ದೇಶ ಗ್ರಾಮೀಣ ಸಹಕಾರ ಸಂಘ: ಬಿ.ಪಿ.ಮೋಹನ್

Sep 21 2025, 02:00 AM IST
ನರಸಿಂಹರಾಜಪುರ, ಸೀತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಕಚೇರಿ ಹಾಗೂ ವ್ಯಾಪಾರ 3 ಶಾಖೆಗಳಿಂದ ಒಟ್ಟು ₹7.79 ಕೋಟಿ ರು. ವ್ಯವಹಾರ ನಡೆಸಿದೆ ಎಂದು ಸೀತೂರು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಬಿ.ಪಿ.ಮೋಹನ್ ತಿಳಿಸಿದರು.

ಕುಂಬಳೂರು ಪಿಎಸಿಎಸ್‌ನಲ್ಲಿ ವಾರ್ಷಿಕ ₹7 ಕೋಟಿ ವ್ಯವಹಾರ: ಕ್ಷೇತ್ರಾಧಿಕಾರಿ

Sep 19 2025, 01:00 AM IST
ಇಲ್ಲಿಗೆ ಸಮೀಪದ ಕುಂಬಳೂರಿನಲ್ಲಿ ಬುಧವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಮಲೇಬೆನ್ನೂರಿನಲ್ಲಿ ಅಧ್ಯಕ್ಷೆ ಎನ್.ಸಿದ್ದಮ್ಮ ಅಧ್ಯಕ್ಷತೆಯಲ್ಲಿ ಜರುಗಿತು.

ಷೇರುದಾರರು ಕಡ್ಡಾಯವಾಗಿ ಸಹಕಾರ ಸಂಘದಲ್ಲಿಯೇ ವ್ಯವಹಾರ ನಡೆಸಬೇಕು: ಶಾಸಕ ಎಚ್.ಟಿ.ಮಂಜು

Sep 14 2025, 01:04 AM IST
ಪ್ರಗತಿ ದಿಕ್ಕಿನಂತ ಸಾಗುತ್ತಿರುವ ಸಂಘದಿಂದ ನಿರುದ್ಯೋಗಿ ಪದವೀಧರರಿಗೆ ಆರ್ಥಿಕವಾಗಿ ಶಕ್ತಿ ಬಂದಿದೆ. ಸ್ವಾಬಲಂಬನೆ ಸಾಧಿಸಿ ಮುನ್ನಡೆಯಲು ದಾರಿ ದೀಪವಾಗಿದೆ. ತಾಲೂಕಿನಲ್ಲಿರುವ ಎಲ್ಲಾ ಪದವೀಧರರು ಕಡ್ಡಾಯವಾಗಿ ಸಂಘಕ್ಕೆ ಶೇರುದಾರರಾಗುವ ಮೂಲಕ ಸಂಘವು ಇನ್ನೂ ಬೆಳೆದು ಹೆಮ್ಮರವಾಗಿ ಪರಿವರ್ತನೆ ಹೊಂದುವ ದಿಕ್ಕಿನಲ್ಲಿ ಕೆಲಸ ಮಾಡಬೇಕು.

ರೈತಾಪಿ ಜನರು ಸಹಕಾರ ಸಂಘಗಳಲ್ಲಿ ವ್ಯವಹಾರ ಮಾಡಬೇಕು: ಗುರುರಾಜ್

Sep 13 2025, 02:04 AM IST
ಸಹಕಾರ ಸಂಘದಿಂದ ಸಾಲವನ್ನು ಪಡೆದುಕೊಂಡ ಷೇರುದಾರರು ಹಾಗೂ ಸಹಕಾರಿಗಳು ಸಾಲ ಪಡೆದ ಹಣವನ್ನು ಸದ್ವಿನಿಯೋಗ ಮಾಡಿಕೊಂಡು ನಿಗದಿತ ಅವಧಿ ಒಳಗೆ ಸಾಲದ ಬಾಕಿ ಹಣದ ಕಂತನ್ನು ಸಂಪೂರ್ಣ ಪಾವತಿಸುವ ಮೂಲಕ ಸುಸ್ತಿಯಿಂದ ಹೊರಬಂದು ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು.

ಶಿರ್ವ ಸಹಕಾರಿ ವ್ಯವಸಾಯಿಕ ಸಂಘಕ್ಕೆ 50ರ ಸಂಭ್ರಮ:100 ಕೋಟಿ ರು. ವ್ಯವಹಾರ

Sep 08 2025, 01:01 AM IST
ಶಿರ್ವ, ಕುತ್ಯಾರು, ಕಳತ್ತೂರು, ಪಿಲಾರು, ಸಾಂತೂರು ಗ್ರಾಮ ವ್ಯಾಪ್ತಿಯನ್ನೊಳಗೊಂಡ ಶಿರ್ವ ಸಹಕಾರಿ ವ್ಯವಸಾಯಿಕ ಸಂಘ 49 ವರ್ಷಗಳನ್ನು ಪೂರೈಸಿ ಜನಸ್ನೇಹಿಯಾಗಿ 50ನೇ ವರ್ಷಕ್ಕೆ ಪಾದಾರ್ಪಣಗೊಳ್ಳುತ್ತಿರುವ ಶುಭಾವಸರದಲ್ಲಿ "ಸುವರ್ಣ ಸಂಭ್ರಮ " ವರ್ಷಾಚರಣೆಯ ಲೋಗೋ "ವನ್ನು ಹಿರಿಯರಾದ ರಾಜಗೋಪಾಲ್ ಅನಾವರಣಗೊಳಿಸಿದರು.

3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?

Aug 25 2025, 01:00 AM IST
ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶ್ರೀಲಂಕಾ, ನೇಪಾಳ ಮತ್ತು ಜಾರ್ಜಿಯಾ ದೇಶಗಳ ಕೆಲ ಶೆಲ್‌ ಕಂಪನಿಗಳು ಮತ್ತು ಕ್ಯಾಸಿನೊಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿದೆ.

ಹಣದ ವ್ಯವಹಾರ: ಜಾತಿ ನಿಂದನೆ, ಹಲ್ಲೆ ಆರೋಪ- ದೂರು-ಪ್ರತಿ ದೂರು

Aug 19 2025, 01:00 AM IST
ಸಾಲದ ವಿವಾದಕ್ಕೆ ಸಂಬಂಧಿಸಿದಂತೆ ನಗರಸಭೆ ಸದಸ್ಯೆ ನಿಂಬಕ್ಕ ಚಂದಾಪುರ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಜಾತಿ ನಿಂದನೆ, ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ರಾಣೆಬೆನ್ನೂರು ತಾಲೂಕು, ಹೀಲದಹಳ್ಳಿಯ ಸೋಮಪ್ಪ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸೋಮವಾರ ಎಫ್‌ಐಆರ್ ದಾಖಲಾಗಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved