• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

31ರವರೆಗೂ ಜಾತಿಗಣತಿ: ಶಾಲೆ ಶಿಕ್ಷಕರಿಗೆ ವಿನಾಯ್ತಿ

Oct 20 2025, 05:40 AM IST

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸುವ ಸಲುವಾಗಿ ಅಕ್ಟೋಬರ್‌ 31ರವರೆಗೆ ಕಾಲಾವಕಾಶ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಂಗೊಳಿಸುತ್ತಿರುವ ಸರ್ಕಾರಿ ಶಾಲೆ, ಫಲಿತಾಂಶ ಸುಧಾರಣೆಗೂ ಕಸರತ್ತು

Oct 20 2025, 01:03 AM IST
ಕೇವಲ ಶಾಲೆಗೆ ಮಾತ್ರ ಸುಣ್ಣಬಣ್ಣ ಮಾಡಿಲ್ಲ. ಮಕ್ಕಳ ಕಲಿಕೆಯ ಮಟ್ಟ ಹೆಚ್ಚಳ ಮಾಡಲು, ಫಲಿತಾಂಶ ಸುಧಾರಣೆ ಮಾಡಲು ಹಲವಾರು ಯೋಜನೆ ಜಾರಿ

800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ

Oct 16 2025, 10:06 AM IST

ಮುಂದಿನ ಶೈಕ್ಷಣಿಕ ಸಾಲಿನಿಂದ ಮತ್ತೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದ್ದು, ಇವುಗಳಲ್ಲಿ 500 ಶಾಲೆಗಳಿಗೆ ಬುಧವಾರ ಪಟ್ಟಿ ಸಹಿತ ಅಧಿಸೂಚನೆ ಹೊರಡಿಸಲಾಗಿದೆ.

ಬದುಕು ರೂಪಿಸಿದ ಶಾಂತಿನಿಕೇತನ ಶಾಲೆ

Oct 15 2025, 02:08 AM IST
ಶಾಂತಿನಿಕೇತನ ಶಾಲೆಯಲ್ಲಿ ಕಲಿತ ಅಸಂಖ್ಯಾತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಪ್ರತಿಭಾವಂತರಾಗಿ ಬೆಳೆದಿದ್ದಾರೆ. ದೇಶದ ವಿವಿಧೆಡೆ ಮತ್ತು ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತ ಬದುಕು ರೂಪಿಸಿಕೊಂಡಿದ್ದಾರೆ ಎಂದು ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮೀ ಗ್ರೂಪ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಹಾಗೂ ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಆಲೂರುಸಿದ್ದಾಪುರ ಸರ್ಕಾರಿ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆ

Oct 14 2025, 01:02 AM IST
ಜಿಲ್ಲಾ ಮಟ್ಟದ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಆಲೂರು ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.

ಭಾರತ ವಿಕಾಸ ಪರಿಷತ್‌ ಗಾಯನ ಸ್ಪರ್ಧೆ: ಅನಂತೇಶ್ವರ ಶಾಲೆ ಪ್ರಾಂತ ಮಟ್ಟಕ್ಕೆ

Oct 14 2025, 01:02 AM IST
ಭಾರತ ವಿಕಾಸ್ ಪರಿಷತ್ ಭಾರ್ಗವ ಶಾಖೆ ಉಡುಪಿ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಸಮೂಹ ಗಾಯನ ಸ್ಪರ್ಧೆ 2025 ನಗರದ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.

ದೇಶದಲ್ಲಿ 1 ಲಕ್ಷ ಏಕ ಶಿಕ್ಷಕ ಶಾಲೆ : ಕರ್ನಾಟಕ ನಂ.5

Oct 13 2025, 02:01 AM IST
ದೇಶದ 1 ಲಕ್ಷಕ್ಕೂ ಅಧಿಕ ಏಕೋಪಾಧ್ಯಾಯ ಶಾಲೆಗಳಲ್ಲಿ 33 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಅತಿ ಹೆಚ್ಚು ಏಕೋಪಾಧ್ಯಾಯ ಶಾಲೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ 5ನೇ ಸ್ಥಾನದಲ್ಲಿದೆ ಎಂದು ಶಿಕ್ಷಣ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಮಹಾ ಮಳೆಗೆ ಉತ್ತರ ಕರ್ನಾಟಕ ತತ್ತರ : 6 ಜಿಲ್ಲೆಯಲ್ಲಿ ಪ್ರವಾಹ - 2 ದಿನ ಶಾಲೆ ರಜೆ

Sep 28 2025, 05:57 AM IST

ಒಂದೆಡೆ ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ, ಇನ್ನೊಂದೆಡೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ 3.50 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ ಮಾಡಿದ ಪರಿಣಾಮ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಕಾಣಿಸಿಕೊಂಡಿದೆ

ಮಧ್ಯಪ್ರದೇಶ : ದೇಶದ ಮೊದಲ ಡ್ರೋನ್‌ ತರಬೇತಿ ಶಾಲೆ ಶುರು

Sep 26 2025, 01:03 AM IST
ಪಹಲ್ಗಾಂ ನರಮೇಧ, ಆಪರೇಷನ್‌ ಸಿಂದೂರದ ಬಳಿಕ ದೇಶದ ಗಡಿಗಳಲ್ಲಿ ಅಪಾಯ ಹೆಚ್ಚುತ್ತಿರುವ ನಡುವೆಯೇ, ಭಾರತೀಯ ಸೇನೆ ಮಧ್ಯಪ್ರದೇಶದ ತೇಕನ್‌ಪುರದಲ್ಲಿರುವ ತನ್ನ ತರಬೇತಿ ಅಕಾಡೆಮಿಯಲ್ಲಿ ಭಾರತದ ಮೊದಲ ಡ್ರೋನ್‌ ಯುದ್ಧ ಶಾಲೆ ಆರಂಭಿಸಿದೆ.

ರೈತ ಸಂಘದಿಂದ ಸರ್ಕಾರಿ ಶಾಲೆ ಉಳಿಸಿ ಅಭಿಯಾನ

Sep 20 2025, 01:00 AM IST
ಕನಕಪುರ: ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದು, ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಸರ್ಕಾರಿ ಶಾಲೆಯನ್ನು ಉಳಿಸಿ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 68
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved