ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ಜೀವಾವಧಿ ಶಿಕ್ಷೆ
Apr 24 2025, 12:04 AM ISTಮಗಳನ್ನು ದನ ಮೇಯಿಸಲು ವೆಂಕಟಾಪುರ ಮತ್ತು ಹೊಸೂರ ಸೀಮಾದಲ್ಲಿರುವ ಗುಡ್ಡಕ್ಕೆ ಕರೆದುಕೊಂಡು ಹೋಗಿದ್ದ. ಈ ವೇಳೆ ಕುಡಿದ ಅಮಲಿನಲ್ಲಿದ್ದ ವ್ಯಕ್ತಿ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ.