ಗಿರಿಭಾಗಕ್ಕೆ ಪ್ರವೇಶ ಶುಲ್ಕ, ಪಾಸ್ ವಿತರಿಸುವ ಕ್ರಮದ ವಿರುದ್ಧ ಪ್ರತಿಭಟನೆ
Jul 27 2025, 12:00 AM ISTಚಿಕ್ಕಮಗಳೂರು, ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯ ನಿವಾಸಿಗಳಿಗೆ ಪಾಸ್ ವಿತರಿಸುವ ನಿರ್ಧಾರ ಖಂಡಿಸಿ ಅತ್ತಿಗುಂಡಿ, ಮಹಲ್, ಬಿಸಗ್ನಿ ಮಠ, ಕೆಸವಿನಮನೆ, ಪಂಡರವಳ್ಳಿ, ಉಕುಡ, ಚಂದ್ರಗಿರಿ, ಗೌರಿಶಂಕರದ ನೂರಾರು ಗ್ರಾಮಸ್ಥರು ಶುಕ್ರವಾರ ಅತ್ತಿಗುಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.