• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಅಗರಬತ್ತಿಗಿನ್ನು ಬಿಐಎಸ್‌ ಪ್ರಮಾಣ : ಶೋಭಾ ಕರಂದ್ಲಾಜೆ

Nov 07 2025, 04:15 AM IST
ಭಾರತದ ಅಗರಬತ್ತಿ ಉತ್ಪನ್ನಗಳಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಪ್ರಮಾಣೀಕರಣ ಸಿಗುವುದರಿಂದ ಜಾಗತಿಕ ಮಟ್ಟದ ರಫ್ತು ಹೆಚ್ಚಲು ಕಾರಣವಾಗಲಿದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸಿಎಂ ಕುರ್ಚಿಗಾಗಿ ಕಿತ್ತಾಟ ಬಿಟ್ಟು ಅಭಿವೃದ್ಧಿಗೆ ಗಮನ ನೀಡಲಿ : ಶೋಭಾ ಕರಂದ್ಲಾಜೆ

Nov 05 2025, 12:30 AM IST

ಕಾಂಗ್ರೆಸ್ ಸರ್ಕಾರಕ್ಕೆ ಸ್ಮಶಾನದಲ್ಲಿ ಕೆಲಸ ಮಾಡುವ ನೌಕರರಿಗೂ ಸಂಬಳ ನೀಡಲು ಹಣವಿಲ್ಲ, ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ತಾಲೂಕಿನ ಮುದುಗೆರೆ ಗ್ರಾಮದಲ್ಲಿ ಜೀರ್ಣೋದ್ದಾರ ಮಾಡಿರುವ ಚೆನ್ನಕೇಶವ ದೇವಸ್ಥಾನಕ್ಕೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ದರ್ಶನ ಪಡೆದ ಬಳಿಕ ಮಾತನಾಡಿದರು.

ದೇಶ ಸ್ವಾವಲಂಬನೆಯಾಗಲು ರೈತರ ಪಾತ್ರ ದೊಡ್ಡದು : ಶೋಭಾ ಕರಂದ್ಲಾಜೆ

Oct 25 2025, 01:00 AM IST

ದೇಶ ಸ್ವಾವಲಂಬಿಯಾಗಲು ರೈತರ ಪಾತ್ರ ಬಹುದೊಡ್ಡದು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ರಾಜ್ಯ ‌ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.  ರಾಷ್ಟ್ರೀಯ ರೇಷ್ಮೆಹುಳು ಬೀಜ ಸಂಸ್ಥೆಯ ಸುವರ್ಣ ಮಹೋತ್ಸವ ಉದ್ಘಾಟಿಸಿ  ಮಾತನಾಡಿದರು.

ಚುನಾಯಿತ ಸರ್ಕಾರ ಅಸ್ತಿರಗೊಳಿಸುವ ಪ್ರಯತ್ನ: ಶೋಭಾ ಕರಂದ್ಲಾಜೆ

Sep 20 2025, 01:00 AM IST
ವಿದೇಶಿ ಶಕ್ತಿಗಳ ಜೊತೆಗೂಡಿ ನಮ್ಮ ದೇಶದಲ್ಲಿನ ಹಿತ ಶತ್ರುಗಳು ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಇಂಥವರು ತಮ್ಮ ಪ್ರಯತ್ನದಲ್ಲಿ ಸಫಲವಾಗಲಾರರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನುಡಿದರು.

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ

Sep 15 2025, 01:00 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜನ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರನ್ನು ಮಾತ್ರ ಓಲೈಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೇಂದ್ರ ವಿಶೇಷ ಯೋಜನೆ: ಸಚಿವೆ ಶೋಭಾ ಕರಂದ್ಲಾಜೆ

Jun 13 2025, 04:01 AM IST
ಕೇಂದ್ರದ ಯೋಜನೆ ಕುರಿತಂತೆ ಕೆಲವು ರಾಜ್ಯಗಳು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅದನ್ನು ಪರಿಹರಿಸಲಾಗುವುದು. ಒಟ್ಟು 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸರಳೀಕೃತ ಕಾರ್ಮಿಕ ಕೋಡ್‌ ಆಗಿ ವಿಲೀನ ಮಾಡುವ ಯೋಜನೆ ಸರಕಾರಕ್ಕೆ ಇದೆ. 50 ಕೋಟಿ ಅಸಂಘಟಿತ ಕಾರ್ಮಿಕರ ಪ್ರಯೋಜನಕ್ಕಾಗಿ, ಸಾಮಾಜಿಕ ಭದ್ರತೆ, ಇಎಸ್‌ಐ ಇತ್ಯಾದಿ ಒದಗಿಸುವುದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ ಎಂದು ಶೋಭಾ ತಿಳಿಸಿದರು.

ಪೀಣ್ಯದಲ್ಲಿ ಶೀಘ್ರವೇ ದಕ್ಷಿಣ ಭಾರತದ ಮೊದಲ ಎನ್ಎಸ್‌ಐಸಿ ಶಾಖೆ ಆರಂಭ: ಶೋಭಾ ಕರಂದ್ಲಾಜೆ

May 31 2025, 09:43 AM IST

ಪೀಣ್ಯದಲ್ಲಿ ಶೀಘ್ರವೇ ದಕ್ಷಿಣ ಭಾರತದ ಮೊದಲ ಎನ್ಎಸ್‌ಐಸಿ ಶಾಖೆ ಆರಂಭ: ಶೋಭಾ ಕರಂದ್ಲಾಜೆ

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕೇಂದ್ರ ಆದ್ಯತೆ : ಸಚಿವೆ ಶೋಭಾ ಕರಂದ್ಲಾಜೆ

Mar 03 2025, 01:48 AM IST
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಬಟ್ಟೆ ವ್ಯಾಪಾರಿಗಳ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದ್ದಾರೆ.

ಕೃಷಿಕರ ಜೀವನೋಪಾಯ ಭದ್ರತೆ ಖಾತ್ರಿಗೆ ಮಿಶ್ರ ಬೆಳೆಯಿಂದ ಆರ್ಥಿಕ ಸ್ಥಿರತೆ ಸಾಧ್ಯ : ಶೋಭಾ ಕರಂದ್ಲಾಜೆ

Feb 28 2025, 02:01 AM IST
ಕೃಷಿಕರ ಜೀವನೋಪಾಯ ಭದ್ರತೆ ಖಾತ್ರಿಗೆ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. 2047ರೊಳಗೆ ಭಾರತ ವಿಶ್ವದ ಆಹಾರ ಬುಟ್ಟಿಯಾಗಿಸುವ ನಿಟ್ಟಿನಲ್ಲಿ ಸಾಧನೆ ಮಾಡಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಲಹೆ ನೀಡಿದ್ದಾರೆ.

ಹವ್ಯಕ ಸಮಾಜ ದೇಶದ ಬಗ್ಗೆ ಹಿತಚಿಂತನೆ ಮಾಡುತ್ತಿರುವ ಶಿಸ್ತುಬದ್ಧ, ಬುದ್ಧಿವಂತ ಹಾಗೂ ಜಾಗೃತ ಸಮಾಜ : ಶೋಭಾ ಕರಂದ್ಲಾಜೆ

Dec 29 2024, 10:26 AM IST

ಹವ್ಯಕ ಸಮಾಜ ದೇಶದ ಬಗ್ಗೆ ಹಿತಚಿಂತನೆ ಮಾಡುತ್ತಿರುವ ಶಿಸ್ತುಬದ್ಧ, ಬುದ್ಧಿವಂತ ಹಾಗೂ ಜಾಗೃತ ಸಮಾಜ. ಕೇವಲ ಐದು ಲಕ್ಷ ಜನಸಂಖ್ಯೆ ಇರುವ ಅತ್ಯಂತ ಚಿಕ್ಕ ಸಮಾಜವಾಗಿದ್ದರೂ ದೇಶವೇ ಮೆಚ್ಚುವಂಥ ದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶ್ಲಾಘಿಸಿದರು.

  • < previous
  • 1
  • 2
  • 3
  • 4
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved