• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ

Nov 04 2025, 11:42 AM IST

ಈ ತಿಂಗಳಾಂತ್ಯಕ್ಕೆ ಕೊನೆಗೊಳ್ಳಲಿರುವ ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲು 150 ದಿನ ಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಕಾಂಗ್ರೆಸ್ ಸರ್ಕಾರ ಉಳಿಯುವ ಗ್ಯಾರಂಟಿ ಇಲ್ಲ: ಶ್ರೀರಾಮುಲು

Nov 04 2025, 03:00 AM IST
ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ದಿನಕ್ಕೊಂದು ಹೇಳಿಕೆ ನೀಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದು, ಸರ್ಕಾರದ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು.

ಕರ್ನಾಟಕ ವಿದ್ಯಾವರ್ಧಕ ಸಂಘ ಮರೆತ ರಾಜ್ಯ ಸರ್ಕಾರ

Nov 03 2025, 02:15 AM IST

ಕನ್ನಡಕ್ಕೆ ಕುತ್ತು ಬಂದಾಗಲೆಲ್ಲ ಹೋರಾಟದ ಮುಂಚೂಣಿಯಲ್ಲಿರುವ ಮತ್ತು ಗೋಕಾಕ ಚಳವಳಿ, ಕನ್ನಡ ಸಾಹಿತ್ಯ ಪರಿಷತ್‌ ಜನ್ಮತಾಳಲು ಕಾರಣವಾದ 135 ವರ್ಷ ಇತಿಹಾಸ ಹೊಂದಿರುವ ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ರಾಜ್ಯ ಸರ್ಕಾರ ಮರೆತಿದೆ.

ಸಿಎಂ ಕುರ್ಚಿ ಚರ್ಚೆಯಲ್ಲೆ ದಿನ ನೂಕುತ್ತಿರುವ ಕಾಂಗ್ರೆಸ್ ಸರ್ಕಾರ-ಸಂಸದ ಬೊಮ್ಮಾಯಿ

Nov 03 2025, 02:15 AM IST
ರಾಜ್ಯ ಸರ್ಕಾರದ ನವೆಂಬರ್ ರಾಜಕೀಯ ಕ್ರಾಂತಿ ಖಾಸಗಿ ವ್ಯವಹಾರವಾಗಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಾವಿಬ್ಬರೇ ಮಾತನಾಡಿಕೊಳ್ಳುತ್ತೇವೆ ಎಂದು ವ್ಯವಹಾರ ಮಾಡಿಕೊಂಡಿದ್ದಾರೆ. ಉಳಿದ ಮಂತ್ರಿ, ಶಾಸಕರಿಗೆ ಸಂಬಂಧವೇ ಇಲ್ಲ ಎನ್ನುವಂತಾಗಿದೆ. ಈ ಸರ್ಕಾರ ಬಂದಾಗಿನಿಂದ ಸಿಎಂ ಬದಲಾವಣೆ ಚರ್ಚೆಯಲ್ಲಿಯೇ ದಿನ ನೂಕುತ್ತ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಮರೆತ ರಾಜ್ಯ ಸರ್ಕಾರ!

Nov 03 2025, 02:03 AM IST
ಕನ್ನಡಕ್ಕೆ ಕುತ್ತು ಬಂದಾಗಲೆಲ್ಲ ಹೋರಾಟದ ಮುಂಚೂಣಿಯಲ್ಲಿರುವ ಮತ್ತು ಗೋಕಾಕ ಚಳವಳಿ, ಕನ್ನಡ ಸಾಹಿತ್ಯ ಪರಿಷತ್‌ ಜನ್ಮತಾಳಲು ಕಾರಣವಾದ 135 ವರ್ಷ ಇತಿಹಾಸವಿರುವ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ರಾಜ್ಯ ಸರ್ಕಾರ ಮರೆತಿದೆ.

ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ: ಎಚ್.ಕೆ. ಪಾಟೀಲ

Nov 01 2025, 02:45 AM IST
ನರಗುಂದ ಪಟ್ಟಣದಲ್ಲಿ ಶುಕ್ರವಾರ ಪುರಸಭೆ ನೂತನ ಕಟ್ಟಡ ಹಾಗೂ ತರಕಾರಿ ಮಾರುಕಟ್ಟೆ, ಕಾರ್ಮಿಕ ಭವನ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಎಚ್.ಕೆ.ಪಾಟೀಲ್, ಮಾಜಿ ಸಚಿವ ಸಿ.ಸಿ.ಪಾಟೀಲ್ ಇತರರು ಪಾಲ್ಗೊಂಡಿದ್ದರು.

ಗಾಂಧಿ ಗ್ರಾಮ ಪುರಸ್ಕಾರ: ಈ ಬಾರಿ 3 ಹಂತದಲ್ಲಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧಾರ

Nov 01 2025, 02:45 AM IST
2024-25ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ನೀಡಲು ಸರ್ಕಾರ ಕೊನೆಗೂ ಮುಂದಾಗಿದೆ.

ಅನುದಾನ ಇಲ್ಲದಿದ್ರೆ ಸರ್ಕಾರ ವಿಸರ್ಜಿಸಿ: ಸಂಸದ ಜಿಗಜಿಣಗಿ

Oct 31 2025, 03:30 AM IST
ಅನೇಕ ಕುಕೃತ್ಯಗಳಿಂದ ಜನರ ಸಮಸ್ಯೆ ಮತ್ತು ಸಂಕಷ್ಟಗಳನ್ನು ಮರೆಮಾಚಲು ಹೊರಟಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ಮಹಾಮೋಸ ಮತ್ತು ಅನ್ಯಾಯ ಎಂದು ರಮೇಶ ಜಿಗಜಿಣಗಿ ಹೇಳಿದರು.

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ: ವಿವೇಕ ಹೆಬ್ಭಾರ್

Oct 31 2025, 02:45 AM IST
ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ಗ್ಯಾರಂಟಿಗಳ ಮೂಲಕ ಸರ್ಕಾರ ನುಡಿದಂತೆ ನಡೆದಿದೆ.

ಕೇಂದ್ರ ಸರ್ಕಾರ ವಿರುದ್ಧ ನೇಪಾಳ ರೀತಿ ದಂಗೆಗೆ 2020ರಲ್ಲೇ ಯತ್ನ!

Oct 31 2025, 02:15 AM IST

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕಾಯ್ದೆ ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ನಡೆದಿದ್ದ ದಂಗೆಯು ಏಕಾಏಕಿ ಹುಟ್ಟಿಕೊಂಡ ಜನಾಕ್ರೋಶವಲ್ಲ. ಬದಲಾಗಿ ದೇಶದ ಆಡಳಿತ ವ್ಯವಸ್ಥೆಯನ್ನೇ ಬದಲಾಯಿಸಲು ರೂಪಿಸಲಾಗಿದ್ದ ಪೂರ್ವಯೋಜಿತ ಷಡ್ಯಂತ್ರವಾಗಿತ್ತು. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 196
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved