ಸಿಜೆಐ ಡಿ.ವೈ.ಚಂದ್ರಚೂಡ್ ಮನೆಯಲ್ಲಿ ಪ್ರಧಾನಿ ಮೋದಿ ಗಣೇಶ ಪೂಜೆ : ವಿವಾದಕ್ಕೆ ಕಾರಣ
Sep 13 2024, 01:37 AM ISTಪ್ರಧಾನಿ ನರೇಂದ್ರ ಮೋದಿ ಅವರು ಸಿಜೆಐ ಡಿ.ವೈ.ಚಂದ್ರಚೂಡ್ ಅವರ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಶಾಸಕಾಂಗ ಮತ್ತು ನ್ಯಾಯಾಂಗದ ನಡುವಿನ ಅಂತರ ಅಳಿಸಿಹಾಕಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಆದರೆ, ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ.