• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನಗೆ ರಾಜಕೀಯವಾಗಿ ಪುನರ್ ಜನ್ಮ ನೀಡಿದ್ದು ಸಿಎಂ ಸಿದ್ದರಾಮಯ್ಯ: ಶಾಸಕ ಎ. ಆರ್. ಕೃಷ್ಣಮೂರ್ತಿ

Nov 04 2025, 12:15 AM IST
ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರು. ಅನುದಾನ ನೀಡಿದ್ದರು. ಈ ಅನುದಾನವನ್ನು ಎಲ್ಲಾ ಧರ್ಮ, ವರ್ಗದವರ ಸಮುದಾಯಗಳ ಅಭಿವೃದ್ಧಿಗೆ ನೀಡಿದ್ದೇನೆ, ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ 50 ಕೋಟಿ ರು. ಅನುದಾನ ಮಂಜೂರು ಮಾಡಿದ್ದು, ಈ ಅನುದಾನವನ್ನು ನಗರಸಭಾ ವ್ಯಾಪ್ತಿ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿಗೆ ವಿನಿಯೋಗಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಬಡವರ , ಹಿಂದುಳಿದವರ ಪರವಿದೆ

ಸಿದ್ದರಾಮಯ್ಯ ಬಳಿಕ ದಲಿತ ಮುಖ್ಯಮಂತ್ರಿ ಆಗಬೇಕು

Nov 04 2025, 12:00 AM IST
ಸಮರ್ಥ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವ ಸಿದ್ದರಾಮಯ್ಯ ಅವರನ್ನು ಮುಂದಿನ ಎರಡೂದರೆ ವರ್ಷಗಳಿಗೆ ಮುಂದುವರೆಸುವುದಾದರೆ ದಲಿತ ಸಂಘಟನೆಗಳ ಯಾವುದೇ ತಕಾರಾರು ಇಲ್ಲ. ಆದರೆ ಇದೀಗ ದಲಿತ ಸಂಘಟನೆಗಳು ಮತ್ತು ದಲಿತ ಜನಾಂಗವು ರಾಜಕೀಯವಾಗಿ ಜಾಗೃತಿಗೊಂಡು ಬೀದಿಗಿಳಿದು ದಲಿತ ಮುಖ್ಯಮಂತ್ರಿ ಹೋರಾಟಕ್ಕೆ ಚಾಲನೆ ನೀಡುವ ಕಾಲ ಸನ್ನಿಹಿತವಾಗಿದೆ

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್

Nov 03 2025, 11:53 AM IST

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. 2028ರ ವರೆಗೂ ಸಿದ್ದರಾಮಯ್ಯ ಅವರೇ ಸಿಎಂ. ಪಕ್ಷಕ್ಕಾಗಿ ದುಡಿದಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹ ಮುಂದಿನ ದಿನದಲ್ಲಿ ಸಿಎಂ ಆಗಲಿ ಎನ್ನುವ ಆಸೆ ನನ್ನದು ಎಂದು ಸಚಿವ ಜಮೀರ್‌ ಅಹ್ಮದ್ ಹೇಳಿದರು.

ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ

Nov 02 2025, 03:00 AM IST
ಹುಟ್ಟು, ಸಾವಿನ ನಡುವೆ ನಾವೆಷ್ಟು ಸಮಾಜಮುಖಿಯಾಗಿ ಬದುಕಿದ್ದೇವೆ, ಜೀವನದಲ್ಲಿ ಏನು ಸಾಧನೆ ಮಾಡಿದ್ದೇವೆ ಎನ್ನುವುದು ಬಹಳ ಮುಖ್ಯ. ಆಗ ಮಾತ್ರ ತಮ್ಮ ಬದುಕು ಸಾರ್ಥಕ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ

Nov 02 2025, 03:00 AM IST

ಕೃತಕ ಬುದ್ಧಿಮತ್ತೆ(ಎಐ)ಯಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾಗುವಂತೆ ಸಿದ್ಧಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕು  

ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್ : ಸಿಎಂ ಸಿದ್ದರಾಮಯ್ಯ

Nov 02 2025, 02:45 AM IST

ಕನ್ನಡಪರ ಹೋರಾಟಗಾರರ ಮೇಲೆ ಹೂಡಲಾಗಿರುವ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಕನ್ನಡ ರಾಜ್ಯೋತ್ಸವ ಅಂಗವಾಗಿ ಕರ್ನಾಟಕ ರಾಜ್ಯೋತ್ಸವ ಸಮಿತಿಯಿಂದ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ

Nov 01 2025, 11:34 AM IST

ಧ್ವನಿ ಇಲ್ಲದವರಿಗೆ ಶಕ್ತಿ ನೀಡಿ ಸಮ ಸಮಾಜ ಪರಿಕಲ್ಪನೆಗೆ ಜೀವತುಂಬಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದವರು ಬಸವಣ್ಣ. ಇಂದಿರಾ ಗಾಂಧಿಯವರು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲೇ ನಡೆದಿದ್ದು, ಇಂದಿರಾಗಾಂಧಿ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನದಿ ಜೋಡಣೆ: ವಿಜ್ಞಾನಿಗಳೊಂದಿಗೆ ಸಭೆ- ಸಿಎಂ ಸಿದ್ದರಾಮಯ್ಯ ಭರವಸೆ

Nov 01 2025, 02:45 AM IST
ಬೇಡ್ತಿ ಮತ್ತು ಅಘನಾಶಿನಿ ಕಣಿವೆಗಳ ನದಿ ತಿರುವು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ನೀಡಿರುವ ಅನುಮತಿ ಹಿಂಪಡೆಯಬೇಕು.

ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ

Oct 30 2025, 05:01 AM IST

ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾಗಿ ಸಂಪುಟದಿಂದ ಹೊರಬಿದ್ದಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರುವ ನ.7 ರಂದು ಊಟಕ್ಕೆ ತೆರಳುತ್ತಿದ್ದು, ಈ ಬೆಳವಣಿಗೆ ಆಡಳಿತಾರೂಢ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಸಿದ್ದರಾಮಯ್ಯ ಹೇಳೊದೊಂದು ಮಾಡೊದೊಂದು: ಬೊಮ್ಮಾಯಿ

Oct 30 2025, 02:00 AM IST
ನವೆಂಬರ್ ಕ್ರಾಂತಿ ಭ್ರಾಂತಿ ನೋಡಿದರೆ ಸರ್ಕಾರದ ಮೇಲೆ ಕರ್ನಾಟಕದ ಜನತೆಗೆ ಭ್ರಾಂತಿಯಾಗುತ್ತಿದೆ. ಕಾಂಗ್ರೆಸ್ಸಿನವರು ಆಡಳಿತವನ್ನೇ ಮರೆತುಬಿಟ್ಟಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 124
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved