ಹೈಕೋರ್ಟ್ ಜಡ್ಜ್‌ಗಳಿಗೆ ‘ಏಕರೀತಿಯ ಪಿಂಚಣಿ’ : ಸುಪ್ರೀಂ ಮಹತ್ವದ ಆದೇಶ
May 20 2025, 01:36 AM ISTದೇಶದ ಹೈ ಕೋರ್ಟ್‌ಗಳ ನ್ಯಾಯಾಧೀಶರಿಗೆ ನೀಡಲಾಗುವ ಪಿಂಚಣಿಯಲ್ಲಿನ ತಾರತಮ್ಯವನ್ನು ನಿವಾರಿಸುವ ಉದ್ದೇಶದಿಂದ, ಉಚ್ಚ ನ್ಯಾಯಾಲಯಗಳ ಹೆಚ್ಚುವರಿ ನ್ಯಾಯಾಧೀಶರು ಸೇರಿ ಎಲ್ಲಾ ಜಡ್ಜ್‌ಗಳಿಗೆ ಏಕರೀತಿಯ ಪೂರ್ಣ ಪಿಂಚಣಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.