ಸೈಬರ್ ವಂಚನೆ ಜಾಗೃತರಾಗಿ: ಎ.ಎನ್. ಪ್ರಕಾಶ್ ಗೌಡ
Jan 23 2025, 12:50 AM ISTದೇಶದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಅದರಲ್ಲೂ ವಿದ್ಯಾವಂತ ಜನರೇ ಇದರಲ್ಲಿ ಹೆಚ್ಚಾಗಿ ಮೋಸ ಹೋಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಣ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರಲ್ಲೂ ಡಿಜಿಟಲ್ ಕ್ರೈಂ ಜಾಗೃತಿ ಅಗತ್ಯವಿದೆ.