ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಸಂಕಲ್ಪ: ಡಾ.ಪ್ರಭಾ
Jul 19 2025, 02:00 AM ISTಐಎಎಸ್, ಕೆಎಎಸ್, ಬ್ಯಾಂಕಿಂಗ್, ರೈಲ್ವೆ, ಪಿಎಸ್ಐ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನುರಿತ, ಸಂಪನ್ಮೂಲ ವ್ಯಕ್ತಿಗಳಿಂದ ದಾವಣಗೆರೆಯಲ್ಲೇ ಆರಂಭಿಸಿರುವ ಸಂಕಲ್ಪ ಕೇಂದ್ರದಲ್ಲಿ ಉಚಿತ ತರಬೇತಿ, ಮಾರ್ಗದರ್ಶನ ನೀಡಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.