ಕಾರ್ಮಿಕರ ಕಲ್ಯಾಣ ಮಂಡಳಿ ಹಣ ದುರುಪಯೋಗ
Aug 04 2025, 11:45 PM ISTಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಅಭದ್ರತೆಯಲ್ಲಿ ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿದ್ದು, ಇವರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲು ಕಲ್ಯಾಣ ಮಂಡಳಿಗಳನ್ನು ರಚಿಸಲಾಯಿತು. ರಾಜ್ಯದಲ್ಲಿ ಕಾರ್ಮಿಕರಿಗೆ ಕೆಲವು ಸೌಲಭ್ಯಗಳನ್ನು ನೀಡುತ್ತಿದ್ದರೂ, ಕಾರ್ಮಿಕರಿಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ.