ಹರ್ಯಾಣ ಫಲಿತಾಂಶ ಸ್ವೀಕಾರಾರ್ಹವಲ್ಲ: ಕಾಂಗ್ರೆಸ್
Oct 09 2024, 01:33 AM ISTಬಿಜೆಪಿ ಹ್ಯಾಟ್ರಿಕ್ ಸಾಧಿಸಿದ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಸ್ವೀಕಾರಾರ್ಹವಲ್ಲ ಎಂದಿರುವ ಕಾಂಗ್ರೆಸ್, ಇದರಲ್ಲಿ ಸಂಚು ನಡೆದಿದೆ ಎಂಬ ಗಂಭೀರ ಆರೋಪ ಮಾಡಿದೆ. ಅಲ್ಲದೆ ಈ ಫಲಿತಾಂಶ, ಪ್ರಜಾಪ್ರಭುತ್ವ ವ್ಯವಸ್ಥೆಯ ಅಂಗಗಳ ಸಮಗ್ರತೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕಳವಳ ವ್ಯಕ್ತಪಡಿಸಿದೆ.