ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಪರಿಹಾರಕ್ಕೆ ಒತ್ತಾಯ
Mar 29 2025, 12:36 AM ISTತಾಲೂಕಿನ ಹಲವು ಗ್ರಾಮಗಳ ಕೊಳವೆಬಾವಿಗಳು ನೀರಿಲ್ಲದೆ ಬತ್ತಿ ಹೋಗಿದ್ದು, ರೈತರು ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಶೇಂಗಾ, ಅಲಸಂದಿ, ಗೋವಿನ ಜೋಳ ಒಣಗಿ ಹೋಗುತ್ತಿವೆ. ಆದ್ದರಿಂದ ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಅಜಯ ಕರಿಗೌಡರ ಒತ್ತಾಯಿಸಿದ್ದಾರೆ.