ಕಮಲ್ ಇನ್ನೂ ಕನ್ನಡಿಗರ ಕ್ಷಮೆ ಕೇಳಿಲ್ವೆ?: ಹೈಕೋರ್ಟ್
Jun 15 2025, 03:04 AM ISTಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ನಟನೆಯ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಪೊಲೀಸ್ ರಕ್ಷಣೆ ಕೋರಿ ರಾಜ್ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ ಸಂಸ್ಥೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಜೂ.20ಕ್ಕೆ ಮುಂದೂಡಿರುವ ಹೈಕೋರ್ಟ್, ‘ಹೇಳಿಕೆ ಕುರಿತು ಕಮಲ್ ಇನ್ನೂ ಕ್ಷಮೆ ಕೇಳಿಲ್ಲವೇ’ ಎಂದು ಪ್ರಶ್ನಿಸಿದೆ. ಜತೆಗೆ, ವಿವೇಚನೆಯು ಶೌರ್ಯದ ಅತ್ಯುತ್ತಮ ಭಾಗ ಎಂಬುದನ್ನು ಮತ್ತೊಮ್ಮೆ ನೆನಪಿಸಲಾಗುತ್ತಿದೆ ಎಂದು ನುಡಿದಿದೆ.