ನಗರಸಭೆ ಉಪಚುನಾವಣೆ: 8 ಸ್ಥಾನಗಳಲ್ಲಿ 7 ಕಾಂಗ್ರೆಸ್ ಪಾಲು
Nov 27 2024, 01:03 AM ISTಸತತ ಐದು ಬಾರಿ ಗೆಲುವು ಸಾಧಿಸಿದ್ದ ಬಿ,ಎನ್ ವಿದ್ಯಾಧರ್, ಮೊದಲ ಬಾರಿಗೆ ಪರಾಜಿತಗೊಂಡರೆ ವಾರ್ಡ್ ನಂಬರ್ 19 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇಮ್ರಾನ್ ಪಾಷಾ ಸೇರಿದಂತೆ ನೂತನವಾಗಿ ಗೆಲುವು ಸಾಧಿಸಿರುವ ಎಲ್ಲಾ ಎಂಟು ಮಂದಿಯೂ ಸಹ ನಗರಸಭೆಗೆ ಹೊಸ ಮುಖಗಳಾಗಿರುವುದು ವಿಶೇಷ.