ಧಾರ್ಮಿಕ ಕೇಂದ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಕ್ಕೆ ಒತ್ತಾಯ
Apr 03 2025, 12:32 AM ISTಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನವಾದ ಏ.14ರಿಂದಲೇ ಅನ್ವಯವಾಗುವಂತೆ ಇಡೀ ದೇಶಾದ್ಯಂತ ಎಲ್ಲಾ ಮಠ-ಮಂದಿರ, ಚರ್ಚ್, ಮಸೀದಿ, ಮದರಸಾಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಲು ಆದೇಶಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸುವುದಾಗಿ ಕರ್ನಾಟಕ ಭೀಮ್ ಸೇನೆ ಜಿಲ್ಲಾಧ್ಯಕ್ಷ ಆರ್.ಸೂರ್ಯಪ್ರಕಾಶ ತಿಳಿಸಿದರು.