ಬೀರೂರಿನ ಹೃದಯಭಾಗದಲ್ಲಿ ಅಂಬೇಡ್ಕರ್ ಕಂಚಿನ ಪುತ್ಥಳಿ ಶೀಘ್ರ ಸ್ಥಾಪನೆ: ಶಾಸಕ ಕೆ.ಎಸ್.ಆನಂದ್
Mar 24 2025, 12:34 AM ISTಬೀರೂರು, ಜಗತ್ತಿನ ಎಲ್ಲಾ ದೇಶಗಳು ಗೌರವಿಸುವ, ಎಲ್ಲಾ ವರ್ಗದ ಜನರಿಗೂ ಮೀಸಲಾತಿ ನೀಡಿ ಹಿಂದುಳಿದ ವರ್ಗಗಳ ಆಶಾಕಿರಣ, ವಿಶ್ವಮಾನವರಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಪಟ್ಟಣದ ಹೃದಯಭಾಗದಲ್ಲಿ ಶೀಘ್ರ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.