₹10 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ
Mar 17 2025, 12:34 AM ISTನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 10 ಕೋಟಿ ಯೋಜನೆ ರೂಪಿಸಲಾಗಿದ್ದು, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ 50 ಲಕ್ಷ, ಲೋಕಸಭಾ ಸದಸ್ಯ ಮಲ್ಲೇಶ್ ಬಾಬು 50 ಲಕ್ಷ, ಎಂಎಲ್ ಸಿ ಇಂಚರ ಗೋವಿಂದರಾಜು 50 ಲಕ್ಷ, ಶಾಸಕರ ಅನುದಾನದಲ್ಲಿ 50 ಲಕ್ಷ ನೀಡಲಿದ್ದೇವೆ. ಈಗಾಗಲೇ ನಿರ್ಮಿತಿ ಕೇಂದ್ರದಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಾಲ್ಕು ಕೋಟಿ ಹಣ ಮೀಸಲಿಡಲಾಗಿದೆ.