ಶೋಷಿತರ ರಕ್ಷಣೆಗೆ ನಿಂತಿದ್ದು ಅಂಬೇಡ್ಕರ್ ಮಾತ್ರ
Dec 22 2024, 01:33 AM ISTರಾಮನಗರ: ದೇಶದಲ್ಲಿ ಜಾತಿವಾದಿಗಳ ಅಟ್ಟಹಾಸಕ್ಕೆ ಸಿಲುಕಿ, ಮನುಷ್ಯರಾಗಿ ಬದುಕುವ ಎಲ್ಲ ಹಕ್ಕುಗಳನ್ನೂ ಕಳೆದುಕೊಂಡಿದ್ದ ಶೋಷಿತ ಸಮುದಾಯಗಳ ರಕ್ಷಣೆಗೆ ನಿಂತು, ಮನುಷ್ಯರಂತೆ ಬದುಕುವ ಹಕ್ಕು ಕಲ್ಪಿಸಿಕೊಟ್ಟಿದ್ದು ಅಂಬೇಡ್ಕರ್ ಎಂಬ ಜ್ಞಾನ ಶಕ್ತಿಯೇ ಹೊರತು ಯಾವ ದೈವ ಬಲವೂ ಅಲ್ಲ ಎಂದು ಸ್ವಾಭಿಮಾನಿ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೊತ್ತೀಪುರ ಗೋವಿಂದರಾಜು ಅಭಿಪ್ರಾಯಪಟ್ಟರು.