ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿದ ಅಂಬೇಡ್ಕರ್: ದಲಿತಸೇನೆಯ ಅಧ್ಯಕ್ಷ ಟಿ.ಭರತ್
Dec 09 2024, 12:50 AM ISTಈ ದೇಶದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಮರಣವು ಈ ದೇಶಕ್ಕೆ ತುಂಬಲಾರದ ನಷ್ಟವಾಗಿದ್ದರೂ, ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರು ನಮಗೆ ತೋರಿಸಿದ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಜಾತಿ, ಮತ, ರಹಿತವಾದ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು.