ಇಂದು ವಿಟ್ಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 134ನೇ ಜನ್ಮ ದಿನಾಚರಣೆ
Apr 20 2025, 01:47 AM ISTಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ, ಪೌರ ಕಾರ್ಮಿಕರಿಗೆ ಗೌರವಾರ್ಪಣೆ, ಪುಸ್ತಕ ವಿತರಣೆ ನಡೆಯಲಿದೆ.