• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಕಲ್ಲು ದೇವರಲ್ಲ, ಜೀವಂತ ದೇವರು

Dec 25 2024, 12:50 AM IST
ಪ್ರಧಾನಿ ನರೇಂದ್ರ ಮೋದಿ ಕೂಡಲೇ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ಕಿತ್ತೊಗೆಯಬೇಕು.

ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಮಿತ್‌ ಶಾ ಪದಚ್ಯುತಿಗೆ ಕಾಂಗ್ರೆಸ್‌ ಹಕ್ಕೊತ್ತಾಯ

Dec 25 2024, 12:50 AM IST
ದೇವರ ಸ್ಮರಣೆಯಿಂದ ದಲಿತರಿಗೆ ನ್ಯಾಯ ಸಿಕ್ಕಿಲ್ಲ, ಸಂವಿಧಾನ ಇಲ್ಲದಿದ್ದರೆ ದಲಿತರು ಮತ್ತು ಹಿಂದುಳಿದ ಜನ ಇವತ್ತಿಗೂ ಗೃಹ ಬಂಧನದಲ್ಲಿಯೇ ಇರಬೇಕಿತ್ತು. ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಾತಂತ್ರ್ಯ, ಸಮಾನತೆ ಕೊಟ್ಟ ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡುವುದು ಅಹಸನೀಯ. ಬೇಷರತ್ತಾಗಿ ದೇಶದ ಕ್ಷಮೆ ಕೇಳಬೇಕು.

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ನೀಡಿ

Dec 25 2024, 12:46 AM IST
2023-24ನೇ ಸಾಲಿನಲ್ಲಿಯೇ ಶಾಸಕರಿಗೆ ಕಾನೂರು ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದೆವು. ಆದರೆ, ಮಂಜೂರು ಆಗಲಿಲ್ಲ. ಈ ಬಾರಿಯಾದರೂ 10 ಗುಂಟೆ ಜಾಗವನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡಿಸಿಕೊಡಬೇಕೆಂದು ಡಿಎಸ್‌ಎಸ್ (ಕೃಷ್ಣಪ್ಪ ಬಣ)ದ ಜಿಲ್ಲಾ ಸಂಚಾಲಕ ಡಿ. ರಾಮು ಒತ್ತಾಯಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಶಾ ಹೇಳಿಕೆ ಖಂಡಿಸಿ ರಾಜ್ಯದ ಹಲವೆಡೆ ಕಾಂಗ್ರೆಸ್‌ ಪ್ರತಿಭಟನೆ

Dec 24 2024, 12:50 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ಸೋಮವಾರ ಕಾಂಗ್ರೆಸ್‌ ಹಾಗೂ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶೋಷಿತರ ರಕ್ಷಣೆಗೆ ನಿಂತಿದ್ದು ಅಂಬೇಡ್ಕರ್ ಮಾತ್ರ

Dec 22 2024, 01:33 AM IST
ರಾಮನಗರ: ದೇಶದಲ್ಲಿ ಜಾತಿವಾದಿಗಳ ಅಟ್ಟಹಾಸಕ್ಕೆ ಸಿಲುಕಿ, ಮನುಷ್ಯರಾಗಿ ಬದುಕುವ ಎಲ್ಲ ಹಕ್ಕುಗಳನ್ನೂ ಕಳೆದುಕೊಂಡಿದ್ದ ಶೋಷಿತ ಸಮುದಾಯಗಳ ರಕ್ಷಣೆಗೆ ನಿಂತು, ಮನುಷ್ಯರಂತೆ ಬದುಕುವ ಹಕ್ಕು ಕಲ್ಪಿಸಿಕೊಟ್ಟಿದ್ದು ಅಂಬೇಡ್ಕರ್ ಎಂಬ ಜ್ಞಾನ ಶಕ್ತಿಯೇ ಹೊರತು ಯಾವ ದೈವ ಬಲವೂ ಅಲ್ಲ ಎಂದು ಸ್ವಾಭಿಮಾನಿ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೊತ್ತೀಪುರ ಗೋವಿಂದರಾಜು ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಬಗ್ಗೆ ಮಾತಾಡಲು ಕಾಂಗ್ರೆಸ್ ಗೆ ಮುಖವಿಲ್ಲ: ಪ್ರತಾಪ್ ಸಿಂಹ ಟೀಕೆ

Dec 22 2024, 01:31 AM IST
ವಿಧಾನಸೌಧದಲ್ಲಿ ಕಾಂಗ್ರೆಸ್ ನವರು ಪಾಕಿಸ್ತಾನ್ ಜಿಂದಾಬಾದ್ ಎಂದಾಗ ಇದೇ ಲಕ್ಷ್ಮಿ ಹೆಬ್ಳಾಕರ್ ಅದು ಪಾಕಿಸ್ತಾನ್ ಜಿಂದಾಬಾದ್ ಅಲ್ಲ. ನಜೀರ್ ಸಾಬ್ ಜಿಂದಾಬಾದ್ ಎಂದು ಘೋಷಿಸಿದ್ದರು. ಅದರ ತಜ್ಞ ವರದಿ ಬಂದ ಮೇಲೆ ಲಕ್ಷ್ಮೀ ಹೆಬ್ಳಾಕರ್ ಸುಮ್ಮನೆ ಆಗಲಿಲ್ವಾ? ಪೊಲೀಸರನ್ನೂ ಛೂ ಬಿಟ್ಟು ಈ ಕೆಲಸ ಮಾಡಿಸಲಾಗಿದೆ. ಈ ವಿಚಾರದಲ್ಲೂ ಫೋರೆನ್ಸಿಕ್ ರೀಪೋರ್ಟ್ ಬರಲಿ. ಯಾರದು ತಪ್ಪು ಎಂಬುದು ಗೊತ್ತಾಗಲಿ. ನಂತರ ಸೂಕ್ತ ಕ್ರಮ ಆಗಲಿ.

ಅಂಬೇಡ್ಕರ್ ವಿರುದ್ಧ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ: ಸಿಪಿಎಂ ಪ್ರತಿಭಟನೆ

Dec 22 2024, 01:30 AM IST
ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಗೃಹಖಾತೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

Dec 21 2024, 01:19 AM IST
ಹಿರಿಯೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ತಾಲೂಕು ಸಮಿತಿ ವತಿಯಿಂದ ತಹಸೀಲ್ದಾರ್ ಕಚೇರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಅಂಬೇಡ್ಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Dec 21 2024, 01:16 AM IST
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಅಂಬೇಡ್ಕರ ಅವಹೇಳನಕಾರಿ ಪದ ಬಳಸಿದ್ದು ಸೂಕ್ತವಲ್ಲ, ಸಮಸ್ತ ಭಾರತೀಯ, ದಲಿತ ಬಾಂಧವರ ಭಾವನೆಗೆ ಧಕ್ಕೆ

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡನೀಯ: ರಮೇಶ್ ಕಾಂಚನ್

Dec 20 2024, 12:48 AM IST
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಹೇಳುವುದು ಫ್ಯಾಷನ್ ಆಗಿದೆ, ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದರೆ ಏಳು ಜನ್ಮದಲ್ಲಿ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂಬ ಅವರ ಹೇಳಿಕೆಯನ್ನು ಖಂಡಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved