ಅಂಬೇಡ್ಕರ್ ವಿಚಾರಧಾರೆಗಳು ಪ್ರತಿಯೊಬ್ಬರಿಗೂ ತಲುಪಲಿ: ಚೇತನ್ ಅಹಿಂಸಾ
Dec 07 2024, 12:30 AM ISTಯುವಕರು ರಕ್ತದಾನ ಮಾಡುವ ಮೂಲಕ ಮಹಾ ಮಾನವತವಾದಿಯಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳುತ್ತಿರುವುದು ಮಾದರಿಯಾಗಿದೆ. ಬಾಬಾಸಾಹೇಬರ ವಿಚಾರಗಳು, ವಾದಗಳು, ಮಾರ್ಗದರ್ಶಕವಾಗಿವೆ. ನನ್ನನ್ನು ಪೂಜಿಸಬೇಡಿ, ನನ್ನಂತೆಯೇ ಓದಿ ಎಂದಿರುವ ಮಾತುಗಳು ಸತ್ಯ .