ವಿಶ್ವ ಮಾನವತಾವಾದಿ ಬಿ.ಆರ್. ಅಂಬೇಡ್ಕರ್
Nov 27 2024, 01:02 AM ISTಸಮಾಜದಲ್ಲಿ ಜಾತಿ, ಧರ್ಮಗಳ ಸಂಕೋಲೆಗಳಿಂದ ಮುಕ್ತರಾಗಿ ಸಂವಿಧಾನದ ಮೂಲಕ ಮನುಷ್ಯರು ಮನುಷ್ಯರಾಗಿ ಬದುಕಲು ಅವಕಾಶ ಕಲ್ಪಿಸಿದ ವಿಶ್ವ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್ ಅವರು ನವ ಭಾರತದ ನಿರ್ಮಾಣಕ್ಕೆ ಶ್ರಮಿಸಿದವರಲ್ಲಿ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.