ದಲಿತ ಸೂರ್ಯ ಅಂಬೇಡ್ಕರ್ ಎಸ್‌ಸಿ ಕಾಲೋನಿಗೇ ಸೀಮಿತವಾಗದಿರಲಿ: ಹುನಸನಹಳ್ಳಿ ವೆಂಕಟೇಶ್
Nov 28 2024, 12:35 AM ISTಸಂವಿಧಾನಕ್ಕೂ ಮುಂಚೆ ಪೋಷಕರು ತಮ್ಮ ಮಕ್ಕಳ ಮುಂದಿನ ಜೀವನದ ಬಗ್ಗೆ ಕುಲಕಸುಬಿನ ಮೂಲಕ ಯೋಚನೆ ಮಾಡಿ ಕನಸನ್ನು ಕಾಣುತ್ತಿದ್ದರು. ಆದರೆ ಅಂಬೇಡ್ಕರ್‌ರವರು ಸಂವಿಧಾನವನ್ನೂ ನೀಡಿದ ನಂತರ ಕುಲಕಸುಬಲ್ಲದೇ ಮೀಸಲಾತಿಯಲ್ಲಿಯೂ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ಎಲ್ಲರೂ ಉತ್ತಮ ಸ್ಥಾನ ಪಡೆಯಲು ಸಹಕಾರವಾಯಿತು.