ಅಂಬೇಡ್ಕರ್, ಬಾಬೂಜಿ ಸಾಮಾಜಿಕ ಪರಿವರ್ತನೆ 2 ಮುಖಗಳು
Apr 30 2024, 02:01 AM ISTಸಾಧನೆಯಲ್ಲಿ ಸಾರ್ಥಕತೆ ಕಂಡುಕೊಂಡ, ಜಾತಿ ಜಾಡ್ಯ ಜಾಲಾಡಿಸಿದ ಹಾಗೂ ಸಾಮಾಜಿಕ ಪರಿವರ್ತನೆ ನಾಣ್ಯದ ಎರಡು ಮುಖಗಳು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬೂ ಜಗಜೀವನ್ ರಾಮ್ ಎಂದು ಕುವೆಂಪು ವಿಶ್ವವಿದ್ಯಾನಿಲಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಹಾಗೂ ನಿರ್ದೇಶಕ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ ಅಭಿಪ್ರಾಯಪಟ್ಟರು.