ಅಂಬೇಡ್ಕರ್ ಸರ್ವ ಜನಾಂಗಕ್ಕೂ ಆದರ್ಶವ್ಯಕ್ತಿ: ರೇಖಾ ಹುಲಿಯಪ್ಪಗೌಡ
Apr 18 2025, 12:42 AM ISTಚಿಕ್ಕಮಗಳೂರು, ಉಳ್ಳವರು, ಬಡವರು ಎನ್ನದೇ ಸರ್ವರಿಗೂ ಒಂದೇ ಎಂಬ ಕಾನೂನು ರೂಪಿಸಿ ಸಂವಿಧಾನ ರಚಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ವ ಜನಾಂಗಕ್ಕೂ ಆದರ್ಶಪುರುಷ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಗೌರವಾಧ್ಯಕ್ಷೆ ರೇಖಾ ಹುಲಿಯಪ್ಪ ಹೇಳಿದರು.