ವಿದ್ಯಾರಣ್ಯಪುರಂ, ಅಂಬೇಡ್ಕರ್ ಕಾಲೋನಿಯಲ್ಲಿ ಅರಿಶಿನ, ಕುಂಕುಮ ವಿತರಿಸಿ ಜಾಗೃತಿ
Apr 24 2024, 02:15 AM ISTನಾವು ಪ್ರತಿಯೊಂದು ಹಬ್ಬವನ್ನು ಕುಟುಂಬದ ಸದಸ್ಯರ ಜೊತೆಗೆ ಆಚರಣೆ ಮಾಡುತ್ತೇವೋ ಅದೇ ರೀತಿ ನಮ್ಮ ರಾಜ್ಯದ ಮತ್ತು ದೇಶದ ಅತಿದೊಡ್ಡ ಹಬ್ಬ ಈ ಚುನಾವಣೆ, ಹಬ್ಬವು ನಮ್ಮ ದೇಶದ ಹೆಮ್ಮೆ, ಗರ್ವವಾದ ಹಬ್ಬವಾಗಿದೆ. ಈ ಹಬ್ಬದಲ್ಲಿ ನಗರ ಮತ್ತು ಜಿಲ್ಲೆಯ ಜನರು ಭಾಗವಹಿಸಬೇಕು.