ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ನಿರ್ವಹಣೆಗೆ ಒತ್ತಾಯ
May 21 2024, 12:31 AM ISTಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮದ ಕಚೇರಿಯು ಚಿಕ್ಕದಾದ ಕೊಠಡಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಇಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೇ ಬಳಲುವಂತಾಗಿದೆ. ಪ್ರಮುಖವಾಗಿ ಕಟ್ಟಡವು ಸಹ ಸಾಕಷ್ಟು ಹಳೆಯದಾಗಿದ್ದು ಬೀಳುವ ಹಂತಕ್ಕೆ ಬಂದು ತಲುಪಿದೆ.