ವೇದಾಂತ ಕೇಸರಿ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
Apr 16 2024, 01:01 AM ISTವಿಜಯಪುರ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಪ್ರಜಾಪ್ರಭುತ್ವ ಇರಬೇಕು ಎಂಬ ಮಹೋನ್ನತ ಉದ್ದೇಶದಿಂದ ಸಂವಿಧಾನವನ್ನು ಬರೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿಯೇ ಇಂದಿನ ಯುವ ಜನತೆ ನಡೆಯಬೇಕೆಂದು ತಿಡಗುಂದಿಯ ಕೆಜಿಎಸ್ಎಸ್ ಸಂಸ್ಥೆಯ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಆಡಳಿತಾಧಿಕಾರಿ ಕುಮಾರಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.