ಸರ್ವರಿಗೂ ಸಮಬಾಳು ಎಂದವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್: ಚಲುವರಾಜು
Apr 17 2024, 01:16 AM ISTಅಂಬೇಡ್ಕರ್ ಅವರಿಗೆ ಭಾರತೀಯ ಸಂವಿಧಾನದ ಪಿತಾಮಹ ಎಂಬ ಬಿರುದನ್ನು ತಂದುಕೊಟ್ಟಿದೆ. ಅವರು ಜಗತ್ತನ್ನು ತೊರೆದಿರಬಹುದು. ಆದರೆ, ಅವರ ಮಾತುಗಳು ಪ್ರಪಂಚದಾದ್ಯಂತದ ಜನರನ್ನು ಇನ್ನೂ ಪ್ರೇರೇಪಿಸುತ್ತಿವೆ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಕಲಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎಂದು ಅಂಬೇಡ್ಕರ್ ಹೇಳಿದ್ದರು.