• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ: ಪಿಎಸ್ ಐ ರಾಜು

Apr 17 2024, 01:15 AM IST
ರಾಜ್ಯ ಸಂಚಾಲಕ ಬಸವರಾಜು ಮಾತನಾಡಿ, ಜಗತ್ತಿನ ಉದ್ದಗಲ್ಲಕ್ಕೂ ತಾಂಡವವಾಡುತ್ತಿದ್ದ ಸಾಮಾಜಿಕ ಸಮಸ್ಯೆಗಳಿಗೆ ತಾತ್ವಿಕ ಪರಿಹಾರ ಸೂಚಿಸಿದವರು. ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಅಂಬೇಡ್ಕರ್ ಆದರ್ಶಗಳು ನಮಗೆ ದಾರಿದೀಪ

Apr 16 2024, 01:10 AM IST
ಹೊಸಕೋಟೆ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಕೇವಲ ದಲಿತ ವರ್ಗಕ್ಕೆ ಸೀಮಿತವಲ್ಲ, ದೇಶದ ಪ್ರತಿಯೊಬ್ಬನಾಗರಿಕನಿಗೆ ಸಲ್ಲುವಂತದ್ದು ಎಂದು ಕರ್ನಾಟಕ ಅಹಿಂದ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಆರ್.ಕಿರಣ್ ಕುಮಾರ್ ತಿಳಿಸಿದರು.

ಅಂಬೇಡ್ಕರ 133ನೇ ಜಯಂತಿ ಆಚರಣೆ

Apr 16 2024, 01:09 AM IST
ಬಾಗಲಕೋಟೆ: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರವರ 133 ನೇಯ ಜನ್ಮದಿನ ಆಚರಿಸಲಾಯಿತು. ನವನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿ, ಜಯಘೋಷ ಹಾಕುವ ಮೂಲಕ ಅಂಬೇಡ್ಕರರವರ ಜಯಂತಿಯನ್ನು ಆಚರಿಸಲಾಯಿತು.

ಸಮಾನತೆಗೆ ಶ್ರಮಿಸಿದ ಅಂಬೇಡ್ಕರ್: ರವಿರಾಜ ದೀಕ್ಷಿತ್

Apr 16 2024, 01:09 AM IST
ಅಂಬೇಡ್ಕರ್ ಅವರು ವಿದ್ಯೆಗೆ ಮಹತ್ವ ನೀಡಿ ಎಂದಿದ್ದರು. ಎಲ್ಲರಿಗೂ ಸಮಾನತೆ ಹಕ್ಕಿರಬೇಕೆಂದು ಬಯಸಿದ್ದರು.

ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಿಕೊಟ್ಟ ಅಂಬೇಡ್ಕರ್

Apr 16 2024, 01:07 AM IST
ಇಡೀ ಜಗತ್ತಿನಲ್ಲಿ ನಮ್ಮ ದೇಶಕ್ಕೆ ಅತ್ಯಂತ ಶ್ರೇಷ್ಟವಾದ ಸಂವಿಧಾನ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ

ಪಾಂಡವಪುರದಲ್ಲಿ ದಸಂಸ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Apr 16 2024, 01:07 AM IST
ದೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂಬುದರ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ಹಾಗಾಗಿ ನಾವೆಲ್ಲರು ಸಂವಿಧಾನದ ಬಗ್ಗೆ ಅರಿವು ಮೂಡಿಸಿಕೊಂಡು ನಮ್ಮ ಮಕ್ಕಳಿಗೂ ಅರಿವು ಮೂಡಿಸುವ ಮೂಲಕ ಸಂವಿಧಾನವನ್ನು ರಕ್ಷಣೆ ಮಾಡಬೇಕಾಗಿದೆ.

ದೇಶವನ್ನು ದಾಸ್ಯ, ದಾರಿದ್ರ್ಯದಿಂದ ರಕ್ಷಿಸಿದ್ದು ಅಂಬೇಡ್ಕರ್

Apr 16 2024, 01:04 AM IST
ದೇಶವನ್ನು ದಾಸ್ಯ ಮತ್ತು ದಾರಿದ್ರ್ಯದಿಂದ ವಿಮೋಚನೆ ಮಾಡಿದ್ದು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಅಂತರವಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ: ಸಾಂಸ್ಕೃತಿಕ ಹಬ್ಬದ ಸಂಭ್ರಮ

Apr 16 2024, 01:04 AM IST
ತೀವ್ರ ಬಡತನದ ನಡುವೆಯೂ ಉತ್ತಮ ಶಿಕ್ಷಣ ಪಡೆದು ತಮ್ಮ ಅದ್ವಿತೀಯ ಜ್ಞಾನದ ಮೂಲಕ ದೇಶದ ಜನರಿಗೆ ಅಗತ್ಯವಿರುವ ಉತ್ತಮ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ದೇಶದ ಎಲ್ಲಾ ಬಗೆಯ ಜನರಿಗೂ ಶಿಕ್ಷಣ, ಸ್ವಾತಂತ್ರ್ಯದ ಜೊತೆಗೆ ಸರ್ವರಿಗೂ ಸಮಾನವಾದ ಹಕ್ಕು ಅವಕಾಶಗಳನ್ನು ಒದಗಿಸಿದ ಕೀರ್ತಿ ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಸಲ್ಲುತ್ತದೆ.

ಅಂಬೇಡ್ಕರ್ ಚಿಂತನೆಗಳಲ್ಲಿ ಮಾನವೀಯತೆಯೇ ಜೀವಾಳ: ಬಂಡೆ

Apr 16 2024, 01:04 AM IST
ವಿಜಯಪುರ: ಅಂಬೇಡ್ಕರ್ ಚಿಂತನೆಗಳಲ್ಲಿ ಮಾನವೀಯತೆಯೇ ಜೀವಾಳ. ನಮ್ಮ ದೇಶದಲ್ಲಿ ಸಾಮರಸ್ಯ ಮೂಡಿಸಿ, ಭೇದ ತೊಲಗಿಸಿ ಸಮಸಮಾಜ ಕಟ್ಟಲು ಅಂಬೇಡ್ಕರ್ ಚಿಂತನೆಗಳು ಹೆಚ್ಚು ಪ್ರಸ್ತುತ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಅನಿಸಿಕೆ ವ್ಯಕ್ತಪಡಿಸಿದರು.

ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ

Apr 16 2024, 01:04 AM IST
ಸಂಪನ್ಮೂಲ ವ್ಯಕ್ತಿಗಳಾದ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಡಾ. ಪ್ರಸಾದ್ ರಾವ್ ಎಂ. ವಿಶೇಷ ಉಪನ್ಯಾಸ ನೀಡಿ, ಅಂಬೇಡ್ಕರ್‌ ಅವರ ಬದುಕು, ಚಿಂತನಾ ಕ್ರಮ, ಅವರ ಸಾಧನೆಗಳ ಕುರಿತು ಮಾತನಾಡಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved