ಬಾಚಳ್ಳಿಯಲ್ಲಿ ಅಂಬೇಡ್ಕರ್ ಹಬ್ಬ ಆಚರಣೆ
Apr 13 2024, 01:06 AM ISTಅಂಬೇಡ್ಕರ್ ಜಯಂತಿಗಳು ಬರೀ ಭಾಷಣಗಳಾಗದೆ ಎಲ್ಲರ ಮನ- ಮನೆಗಳಲ್ಲಿ ಆಚರಣೆ ಮಾಡುವಂತಾಗಬೇಕು. ಅಂಬೇಡ್ಕರ್ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಮಹಾನ್ ಮಾನವತಾವಾದಿ. ಸಂವಿಧಾನದ ಮೂಲಕ ಎಲ್ಲಾ ಜಾತಿ, ಧರ್ಮ, ಭಾಷೆಯ ಜನರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟರು