ಮಹಿಳೆಯರಿಗೆ ಶಕ್ತಿ ನೀಡಿದ್ದೇ ಅಂಬೇಡ್ಕರ್, ಸಾವಿತ್ರಿಬಾಯಿ: ಪ್ರಮೀಳಾ
Mar 10 2024, 01:30 AM ISTಮಹಿಳೆ ದೈಹಿಕವಾಗಿ ಪುರುಷರಿಗಿಂತ ದುರ್ಬಲರಾಗಿರಬಹುದು, ಆದರೆ ಮಾನಸಿಕವಾಗಿ ಆಕೆ ಪುರುಷರಿಗಿಂತ ಪ್ರಬಲಳಾಗಿದ್ದಾಳೆ. ಆದ್ದರಿಂದಲೇ ಆಕೆಗೆ ಕುಟುಂಬ ನಿಭಾಯಿಸುವ ಜೊತೆಗೆ ದೇಶವನ್ನೂ ಆಳುವ ಶಕ್ತಿ ಬಂದಿದೆ. ನಿರಾಶ್ರಿತ ಮಕ್ಕಳಿಗೆ ಆತ್ಮಬಲ ತುಂಬುವ ಕಾರ್ಯಕ್ರಮ ಇದಾಗಿದ್ದು, ನಿರಾಶ್ರಿತರು ಎಲ್ಲರಂತೆ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುನ್ನೆಲೆಗೆ ತರಬೇಕು.