• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾನತೆ ಸಾಧಿಸಿದಾಗ ಅಂಬೇಡ್ಕರ್ ಕನಸು ನನಸಾಗಲು ಸಾಧ್ಯ: ಆರ್. ಮನೋಹರನ್

Apr 15 2024, 01:19 AM IST
ದಶಕಗಳೇ ಕಳೆದರೂ ಮನುಷ್ಯರು ಧರ್ಮ ಮತ್ತು ಜಾತಿಯಿಂದ ಮುಕ್ತವಾಗಿಲ್ಲ. ಎಲ್ಲಾ ರೀತಿಯ ತಾರತಮ್ಯಗಳಿಂದ ದೂರಾಗಿ ಸಮಾನತೆಯನ್ನು ಸಾಧಿಸಿದಾಗ ಡಾ. ಅಂಬೇಡ್ಕರ್ ಅವರ ಕನಸು ನನಸಾಗಲು ಸಾಧ್ಯ ಎಂದ ಅವರು, ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸದ ವ್ಯಕ್ತಿಗಳು ಹಕ್ಕುಗಳಿಗಾಗಿ ಹೋರಾಡುವುದರಲ್ಲಿ ಅರ್ಥವಿಲ್ಲ

ಮಹಿಳೆಗೆ ನೈಜಸ್ವಾತಂತ್ರ‍್ಯ ನೀಡಿದ ಅಂಬೇಡ್ಕರ್: ಡಾ.ಪ್ರಭಾ

Apr 15 2024, 01:19 AM IST
ಮಹಿಳೆಯರಿಗೂ ಸಂವಿಧಾನದಲ್ಲಿ ಪ್ರಾತಿನಿಧ್ಯ ನೀಡಿರುವ ಡಾ.ಅಂಬೇಡ್ಕರ್ ಅವರು ಎಂದಿಗೂ ಚಿರಸ್ಮರಣೀಯರು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ದೇಶಕ್ಕೆ ಅನನ್ಯತೆ ತಂದುಕೊಟ್ಟ ಅಂಬೇಡ್ಕರ್

Apr 15 2024, 01:18 AM IST
ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನವನ್ನು ರಚಿಸಿಕೊಟ್ಟು ಭಾರತಕ್ಕೆ ಅನನ್ಯತೆಯನ್ನು ತಂದುಕೊಟ್ಟ ಮಹಾನ್ ಚೇತನ ಎಂದೆನಿಸಿದ್ದಾರೆ

ಸಾಮಾಜಿಕ ನ್ಯಾಯಕ್ಕಾಗಿ ಡಾ.ಅಂಬೇಡ್ಕರ್ ಹೋರಾಟ: ಪ್ರೊ. ಧನಂಜಯ

Apr 15 2024, 01:18 AM IST
ಸಮಾಜದಲ್ಲಿನ ಅಸ್ಪೃಶ್ಯತೆ, ಜಾತಿ ಪದ್ಧತಿ, ಸಾಮಾಜಿಕ ನ್ಯಾಯದ ಬಗ್ಗೆ ಹೋರಾಟ ನಡೆಸಿದ ಧೀಮಂತ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ಹೇಳಿದರು.

ಆಡಳಿತ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡಿದ ಅಂಬೇಡ್ಕರ್: ಶಿಲ್ಪಾನಾಗ್‌

Apr 15 2024, 01:18 AM IST
ಸಂವಿಧಾನದ ಮೂಲಕ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನು ಹುಟ್ಟುಹಾಕಿ ದೇಶದ ಆಡಳಿತ ವ್ಯವಸ್ಥೆಗೆ ಆಧುನಿಕ ಸ್ಪರ್ಶ ನೀಡಿದ ಸಮಾನತೆಯ ಹರಿಕಾರ, ಸಮಾಜ ಸುಧಾರಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯೂ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಭಿಪ್ರಾಯಪಟ್ಟರು.

ಮುದಗಲ್‌ ವಿವಿಧೆಡೆ ಅಂಬೇಡ್ಕರ್ ಜಯಂತಿ ಸಂಭ್ರಮ

Apr 15 2024, 01:18 AM IST
ಮುದಗಲ್ ಪುರಸಭೆ ಕಾರ್ಯಾಲಯದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಸಿಬ್ಬಂದಿ ಚನ್ನಮ್ಮ ದಳವಾಯಿ ಪೂಜೆ ಸಲ್ಲಿಸಿದರು. ಮುಖ್ಯಾಧಿಕಾರಿ ನಬಿ ಎಂ. ಕಂದಗಲ್ ಅವರು ಪುರ್ಷ್ಪಾಚಣೆ ಸಲ್ಲಿಸಿದರು.

ಅಂಬೇಡ್ಕರ್ ವಿಚಾರಧಾರೆ ಇತರರಿಗೆ ಮಾದರಿ: ರಂಗರಾಜು

Apr 15 2024, 01:17 AM IST
ಅಂಬೇಡ್ಕರ್ ತತ್ವ, ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುತ್ತವೆ ಎಂದು ಪಿಡಿಒ ರಂಗರಾಜು ಹೇಳಿದರು.

ಅಂಬೇಡ್ಕರ್ ನಮ್ಮೆಲ್ಲರ ಪ್ರೇರಕ ಶಕ್ತಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Apr 15 2024, 01:17 AM IST
ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ , ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಶಿವಮೊಗ್ಗ ಸಹಯೋಗ ದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಲಾಯಿತು.

ಅಂಬೇಡ್ಕರ್ ಬಹುಮುಖಿ ವ್ಯಕ್ತಿತ್ವದ ವಿಶ್ವ ಜ್ಞಾನಿ: ಡಿಸಿ ಮೀನಾ ನಾಗರಾಜ್‌

Apr 15 2024, 01:17 AM IST
ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮ ಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಮಹಾನ್ ತಪಸ್ವಿ, ಅವರು ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ 133 ನೇ ಜನ್ಮ ದಿನಾಚರಣೆ

Apr 15 2024, 01:16 AM IST
ಬೆಳಗಾವಿ: ನಗರದಲ್ಲಿ ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್‌.ಅಂಬೇಡ್ಕರ ಅವರ 133ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಅದ್ದೂರಿಯಿಂದ ಆಚರಿಸಲಾಯಿತು. ಮೊದಲಿಗೆ ಸದಾಶಿವ ನಗರದಲ್ಲಿರುವ ಬುದ್ಧ ವಿಹಾರದಲ್ಲಿ ಬುದ್ಧನ ಪ್ರತಿಮೆಗೆ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಎಸ್‌ಪಿ ಡಾ.ಭೀಮಾಶಂಕರ ಗುಳೇದ, ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌, ಜಿಪಂ ಸಿಇಒ ರಾಹುಲ್‌ ಶಿಂಧೆ ಅವರು ಪುಷ್ಪ ಸಮರ್ಪಿಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 47
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved