ಅಂಬೇಡ್ಕರ್ ಎಲ್ಲಾ ವರ್ಗಕ್ಕೂ ಮೀಸಲಾತಿ ನೀಡಿದ ಮಹಾಪುರುಷ: ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯ
Apr 30 2025, 12:30 AM ISTಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ, ಇಂದು ಮೀಸಲಾತಿಯನ್ನು ಕಲ್ಪಿಸಿಕೊಡದಿದ್ದರೆ ನಾವು ನಿಂತು ಮಾತನಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಅವರು ಕೊಟ್ಟ ಸಂವಿಧಾನದಡಿಯಲ್ಲಿ ನಾನು ಶಾಸಕನಾಗಿದ್ದೇನೆ. ಹೀಗಾಗಿ ಅವರ ಜಯಂತಿಯನ್ನು ಆಚರಣೆ ಮಾಡುವ ಜೊತೆಗೆ ತತ್ವ, ಅದರ್ಶಗಳನ್ನು ಪಾಲನೆ ಮಾಡಬೇಕಾಗಿದೆ.