ವಿದ್ಯಾವಂತರು ಅಂಬೇಡ್ಕರ್ ಆಶಯದಂತೆ ಸಮಾಜದ ಋಣ ತೀರಿಸಿ: ಡಾ.ಎಸ್. ತುಕಾರಾಂ
Feb 19 2024, 01:35 AM ISTಬುದ್ಧನ ಕುರಿತ ಪುಸ್ತಕದಿಂದಾಗಿ ಅಂಬೇಡ್ಕರ್ ಬದುಕು ಬದಲಾಯಿತು. ಅದೇ ರೀತಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದಬೇಕು. ಆ ಮೂಲಕ ಅಂಬೇಡ್ಕರ್ ಅವರನ್ನು ಅರಿಯಬೇಕು. ಮಗು ನಮ್ಮಂತಾಗಬಾರದು ಎಂದು ವಿದ್ಯೆ ಕೊಡಿಸುವ ತಂದೆ- ತಾಯಿ, ಪ್ರಾಥಮಿಕ ಶಾಲೆಗೆ ದಾಖಲು ಮಾಡಿಕೊಂಡು ವಿದ್ಯೆ ನೀಡುವ ಗುರುಗಳನ್ನು ಮರೆಯಬಾರದು