• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆಗೆ ನಿರ್ಧಾರ

Apr 05 2024, 01:09 AM IST
ತಾಲೂಕು ಆಡಳಿತದಿಂದ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಗುರುವಾರ ತಹಸೀಲ್ದಾರ್ ಕಾರ್ಯಾಲಯದಲ್ಲಿ ಏ. 5 ರಂದು ನಡೆಯುವ ಡಾ.ಬಾಬು ಜಗಜೀವನರಾಂ ರವರ 116ನೇ ಜನ್ಮದಿನಾಚರಣೆ ಮತ್ತು ಏ.14 ರಂದು ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆ ಆಚರಿಸುವ ಕುರಿತು ಪೂರ್ವ ಸಿದ್ದತಾ ಸಭೆ ಏರ್ಪಡಿಸಲಾಗಿತ್ತು.

ಸುರಪುರ : ಸರಳವಾಗಿ ಅಂಬೇಡ್ಕರ್, ಜಗಜೀವನರಾಂ ಜಯಂತ್ಯುತ್ಸವಕ್ಕೆ ನಿರ್ಧಾರ

Apr 03 2024, 01:40 AM IST

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.

ಏ.5ರಂದು ಬಾಬೂಜಿ, 14ಕ್ಕೆ ಅಂಬೇಡ್ಕರ್ ಜಯಂತಿ ಸರಳ ಆಚರಣೆ: ಲೋಕೇಶ್

Apr 03 2024, 01:32 AM IST
ಏ.5ರಂದು ಡಾ.ಬಾಬು ಜಗಜೀವನ್ ರಾಂ ಹಾಗೂ ಏ.14ರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿರಬೇಕು. ಇಲ್ಲದಿದ್ದರೆ ನೋಟಿಸ್ ನೀಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಮಹಾನೀಯರ ಜಯಂತಿ ಮಾಡಲು ಎಲ್ಲರೂ ಸಹಕಾರ ನೀಡಬೇಕು.

ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ: ಆರೋಪಿಗಳ ಬಂಧನಕ್ಕೆ ಆಗ್ರಹ

Mar 31 2024, 02:02 AM IST
ಗ್ರಾಮದ ದಲಿತ ಮುಖಂಡರು, ಯುವಕರು ಆಕ್ರೋಶ ವ್ಯಕ್ತಪಡಿಸಿ, ಟೈಯರ್ ಗೆ ಬೆಂಕಿ ಹಚ್ಚಿ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಭಟನೆ

ಡಾ.ಬಾಬು ಜಗಜೀವನ್ ರಾಂ, ಅಂಬೇಡ್ಕರ್ ಜನ್ಮದಿನಾಚರಣೆ ಸಿದ್ಧತಾ ಸಭೆ

Mar 27 2024, 01:05 AM IST
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ, ಲೋಕಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.

ಡಾ. ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ

Mar 16 2024, 01:52 AM IST
ಯಲ್ಲಾಪುರದ ಮಿನಿ ವಿಧಾನಸೌಧದೆದುರಿಗೆ ಅಂಬೇಡ್ಕರ್‌ ೧೧ ಅಡಿ ಎತ್ತರದ ಕಂಚಿನ ಮೂರ್ತಿ ನಿರ್ಮಿಸಬೇಕೆಂದು ಮನವಿಯಲ್ಲಿ ಮುಖಂಡರು ಆಗ್ರಹಿಸಿದರು.

ಮಹಿಳೆಯರಿಗೆ ಶಕ್ತಿ ನೀಡಿದ್ದೇ ಅಂಬೇಡ್ಕರ್, ಸಾವಿತ್ರಿಬಾಯಿ: ಪ್ರಮೀಳಾ

Mar 10 2024, 01:30 AM IST
ಮಹಿಳೆ ದೈಹಿಕವಾಗಿ ಪುರುಷರಿಗಿಂತ ದುರ್ಬಲರಾಗಿರಬಹುದು, ಆದರೆ ಮಾನಸಿಕವಾಗಿ ಆಕೆ ಪುರುಷರಿಗಿಂತ ಪ್ರಬಲಳಾಗಿದ್ದಾಳೆ. ಆದ್ದರಿಂದಲೇ ಆಕೆಗೆ ಕುಟುಂಬ ನಿಭಾಯಿಸುವ ಜೊತೆಗೆ ದೇಶವನ್ನೂ ಆಳುವ ಶಕ್ತಿ ಬಂದಿದೆ. ನಿರಾಶ್ರಿತ ಮಕ್ಕಳಿಗೆ ಆತ್ಮಬಲ ತುಂಬುವ ಕಾರ್ಯಕ್ರಮ ಇದಾಗಿದ್ದು, ನಿರಾಶ್ರಿತರು ಎಲ್ಲರಂತೆ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುನ್ನೆಲೆಗೆ ತರಬೇಕು.

ಡಾ.ಅಂಬೇಡ್ಕರ್ ಮಾರ್ಗದಲ್ಲಿ ನಡೆದರೆ ಯಶಸ್ಸು ನಿಶ್ಚಿತ: ಅತನೂರ

Mar 05 2024, 01:31 AM IST
ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಮಾರ್ಗದಲ್ಲಿ ನಡೆದು ಅವರ ತತ್ವ-ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ. ಅದಕ್ಕೆ ನಾನೇ ಜೀವಂತ ಉದಾಹರಣೆ ಎಂದು ಕರ್ನಾಟಕ ಸಿವಿಲ್ ನ್ಯಾಯಾಧೀಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು, ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ಹೇಳಿದರು.

ಮಾ.31ರಂದು ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ಕ್ರೀಡಾ ಉತ್ಸವ

Mar 02 2024, 01:47 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿ ಪ್ರಯುಕ್ತ ಜಿಲ್ಲಾ ಒಲಿಂಪಿಕ್ ಅಸೋಸಿಯೇಶನ್ ವತಿಯಿಂದ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ ಉತ್ಸವ ಹಮ್ಮಿಕೊಳ್ಳಲಾಗಿದೆ

ಅಂಬೇಡ್ಕರ್ ಜೀವನ ಜಗತ್ತಿಗೆ ಆದರ್ಶಪ್ರಾಯ: ಮಹೇಶ್

Feb 27 2024, 01:30 AM IST
ಅಂಬೇಡ್ಕರ್‌ರವರ ಜೀವನ ಇಡೀ ಜಗತ್ತಿಗೆ ಆದರ್ಶಪ್ರಾಯವಾದುದು. ಅವರ ಸಂವಿಧಾನದ ವಿಧಿ ವಿಧಾನಗಳು ಸರ್ವರಿಗೂ ಪ್ರೇರಕವಾಗಿದ್ದು, ಅವುಗಳನ್ನು ನಾವೆಲ್ಲರೂ ಅಳವಡಿಸಿಕೊಂಡಾಗ ಮಾತ್ರ ಅಂಬೇಡ್ಕರ್ ಆಶಯ ಈಡೇರಲಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved