• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಪ್ರತಿಯೊಬ್ಬರ ಹಕ್ಕು ಎಂದವರು ಡಾ.ಅಂಬೇಡ್ಕರ್

Feb 26 2024, 01:34 AM IST
ಬಾಬಾ ಸಾಹೇಬರು ಸಂವಿಧಾನದ ಅಡಿಯಲ್ಲಿ ನಿಮಗೆ ನ್ಯಾಯವನ್ನು ಕೊಟ್ಟಿದ್ದಾರೆ, ಅವರನ್ನು ಜಯಂತಿ ಹಾಗೂ ಭಾವಚಿತ್ರಗಳಲ್ಲಿ ಮಾತ್ರ ಬಿಂಬಿಸುತ್ತಿದ್ದೀರಿ. ಅವರ ತತ್ವಗಳನ್ನು ಪಾಲಿಸಿ ಮಕ್ಕಳನ್ನು ವಿದ್ಯಾವಂತರನ್ನಾಗಿಸಿದರೆ ಅವರ ಕೊಡುಗೆಗಳಿಗೆ ಬೆಲೆ ಬಂದಂತಾಗುತ್ತದೆ.

ಸಂವಿಧಾನದಿಂದ ಸಮಾಜಕ್ಕೆ ಕೊಡುಗೆ ನೀಡಿದ ಅಂಬೇಡ್ಕರ್: ಸುಜಾತಾ

Feb 22 2024, 01:52 AM IST
ತಾಳಿಕೋಟೆ: ಈ ನಾಡು ಕಂಡ ಸಾಮಾಜಿಕ ಸಮಾನತೆಯ ಹರಿಕಾರ ಮತ್ತು ನಾಡಿಗೆ ಸಂವಿಧಾನದ ಮೂಲಕ ಕೊಡುಗೆ ನೀಡಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಎಂದು ಎಸ್.ಕೆ.ಪದವಿ ಮಹಾವಿದ್ಯಾಲಯದ ಉಪನ್ಯಾಸಕಿ ಸುಜಾತಾ ಚಲವಾದಿ ಹೇಳಿದರು.

ಅಂಬೇಡ್ಕರ್ ಸಹಕಾರ ಸಂಘದ ಅಭಿಯಾನ

Feb 22 2024, 01:45 AM IST
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಾರ್ವಾಂಗೀಣ ಏಳಿಗೆಗಾಗಿ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯತ್ವ ಅಭಿಯಾನ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಎವಿಎಸ್‌ಎಸ್‌ ನಿರ್ದೇಶಕ ಮಂಜುನಾಥ್ ಹೇಳಿದರು. ಬೇಲೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿದ್ಯಾವಂತರು ಅಂಬೇಡ್ಕರ್ ಆಶಯದಂತೆ ಸಮಾಜದ ಋಣ ತೀರಿಸಿ: ಡಾ.ಎಸ್. ತುಕಾರಾಂ

Feb 19 2024, 01:35 AM IST
ಬುದ್ಧನ ಕುರಿತ ಪುಸ್ತಕದಿಂದಾಗಿ ಅಂಬೇಡ್ಕರ್ ಬದುಕು ಬದಲಾಯಿತು. ಅದೇ ರೀತಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದಬೇಕು. ಆ ಮೂಲಕ ಅಂಬೇಡ್ಕರ್ ಅವರನ್ನು ಅರಿಯಬೇಕು. ಮಗು ನಮ್ಮಂತಾಗಬಾರದು ಎಂದು ವಿದ್ಯೆ ಕೊಡಿಸುವ ತಂದೆ- ತಾಯಿ, ಪ್ರಾಥಮಿಕ ಶಾಲೆಗೆ ದಾಖಲು ಮಾಡಿಕೊಂಡು ವಿದ್ಯೆ ನೀಡುವ ಗುರುಗಳನ್ನು ಮರೆಯಬಾರದು

ಅಂಬೇಡ್ಕರ್ ಆಶಯದಂತೆ ಬದುಕಿದ್ದ ಚೆನ್ನಣ್ಣ ವಾಲೀಕಾರ: ವಿಕ್ರಂ

Feb 18 2024, 01:39 AM IST
ಗುವಿವಿ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆ ಸರಣಿ ಉಪನ್ಯಾಸ ಮಾಲೆ-2 ಕಾರ್ಯಕ್ರಮ ಜರುಗಿತು.

ಬಸವಣ್ಣನವರಿಂದ ಪ್ರಭಾವಿತರಾಗಿದ್ದ ಡಾ.ಬಿ.ಆರ್‌. ಅಂಬೇಡ್ಕರ್: ಶಾಸಕ ನರೇಂದ್ರಸ್ವಾಮಿ

Feb 18 2024, 01:33 AM IST
ಗಂಡು-ಹೆಣ್ಣು ಬೇಧವಿಲ್ಲದೇ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು. ಪ್ರತಿಯೊಬ್ಬರು ಸಮಾನತೆಯಿಂದ ಬದುಕಬೇಕು ಎನ್ನುವ ಸಂದೇಶ ಸಾರುವುದರ ಜೊತೆಗೆ ವಿಶ್ವವೇ ಮೆಚ್ಚುವಂತಹ ಆಡಳಿತವನ್ನು ೧೨ನೇ ಶತಮಾನದಲ್ಲಿಯೇ ಬಸವಣ್ಣನವರು ತಿಳಿಸಿಕೊಟ್ಟಿದ್ದರು. ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿ ದೀಪವಾಗಿದೆ. ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ.

ಅಂಬೇಡ್ಕರ್ ಕನಸು ನನಸಾಗುತ್ತಿದೆ: ವೀರಮಹಾಂತ ಶ್ರೀ

Feb 16 2024, 01:52 AM IST
ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕಾದರೆ ದೇವಸ್ಥಾನಗಳ ಮುಂದೆ ಸರತಿ ಸಾಲು ನಿಲ್ಲುವುದರ ಬದಲಾಗಿ ಗ್ರಂಥಾಲಯಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವಂತಾಬೇಕು.

ಅಂಬೇಡ್ಕರ್ ಸಂವಿಧಾನದಿಂದ ಇಂದು ಸರ್ವರಿಗೂ ಶಿಕ್ಷಣದ ವ್ಯವಸ್ಥೆ: ಶಾಸಕ ಡಿ. ರವಿಶಂಕರ್

Feb 13 2024, 12:48 AM IST
ಈ ದೇಶದಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನವನ್ನು ರಚಿಸಲಾಗಿದೆ, ದೀನ ದಲಿತರ ಪರವಾಗಿ ನಿರಂತರ ಹೋರಾಟ ನಡೆಸಿದ್ದಾರೆ, ಪ್ರಸ್ತುತ ದಿನಗಳಲ್ಲಿ ಅವರ ಸಿದ್ದಂತಾ ಮತ್ತು ಆದರ್ಶಗಳನ್ನು ನೈಜ್ಯತೆಯಲ್ಲಿ ಪಾಲಿಸಿ ನಡೆದರೆ ಮಾತ್ರ ಇಂತ ಮಹನೀಯರಿಗೆ ನಾವು ಗೌರವ ನೀಡಿದಂತಾಗುವುದು

ಅಂಬೇಡ್ಕರ್ ಅವರ ಚಿಂತನೆಗಳು ಯುವ ಪೀಳಿಗೆಗೆ ತಲುಪಬೇಕಿದೆ

Feb 12 2024, 01:33 AM IST
ಸಮುದಾಯ ಭವನದ ಜತೆಗೆ ಅಂಬೇಡ್ಕರ್ ಅವರ ಹೆಸರಿನಲ್ಲಿ ಉದ್ಯಾನವನ ಮತ್ತು ಗ್ರಂಥಾಲಯ ಸ್ಥಾಪಿಸಲು ಸಾಕಷ್ಟು ಬೇಡಿಕೆ ಇದೆ. ಸಾಮಾಜಿಕ ಅಸಮಾನತೆ ವಿರುದ್ದ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಾಧನೆ, ವ್ಯಕ್ತಿತ್ವ ಎಲ್ಲರಿಗೂ ದಾರಿದೀಪವಾಗಿವೆ. ಅವರ ವಿಚಾರ, ಚಿಂತನೆ ಯುವ ಪೀಳಿಗೆಗೆ ತಲುಪಬೇಕಿದೆ.

ಅಂಬೇಡ್ಕರ್ ದಲಿತ ಸಮುದಾಯಕ್ಕೆ ಸೀಮಿತವಲ್ಲ

Feb 08 2024, 01:33 AM IST
ಸೂಲಿಬೆಲೆ: ಮೌಢ್ಯದ ಆಚರಣೆಯ ವಿರುದ್ದವಾಗಿ ಧ್ವನಿ ಎತ್ತಿ ಶಿಕ್ಷಣವನ್ನು ಕಡ್ಡಾಯವಾಗಿ ಪಡೆಯಬೇಕು ಎಂಬ ದಿಸೆಯಲ್ಲಿ ಹೋರಾಟ ಮಾಡಿದವರು ಹಾಗೂ ಜಾತಿ ಪದ್ದತಿಯನ್ನು ತೀವ್ರವಾಗಿ ಖಂಡಿಸಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಕೇವಲ ದಲಿತ ಸಮುದಾಯಕ್ಕೆ ಸಮಿತ ಮಾಡುವ ವ್ಯಕ್ತಿಯಲ್ಲ ಅದೊಂದು ಶಕ್ತಿ ಎಂದು ಸೂಲಿಬೆಲೆ ಗ್ರಾಮಪಂಚಾಯತ್ ಅಧ್ಯಕ್ಷ ಜನಾರ್ಧನರೆಡ್ಡಿ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved