• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ತಾರತಮ್ಯ ನಿವಾರಣೆಗೆ ಅಂಬೇಡ್ಕರ್ ಮತ್ತು ಗಾಂಧಿ ಮುಖ್ಯ

Jan 09 2024, 02:00 AM IST
- ಪ್ರಗತಿಪರ ಚಿಂತಕ ರಾಮಚಂದ್ರ ಗುಹಾ ಅಭಿಮತ- ಗಾಂಧಿ- ಅಂಬೇಡ್ಕರ್ ಪ್ರಸ್ತುತತೆ ಕುರಿತ ವಿಚಾರ ಸಂಕಿರಣ

ಗಂಗಾವತಿಯಲ್ಲಿ ಅಂಬೇಡ್ಕರ ಪುತ್ಥಳಿಗೆ ಟೊಮೇಟೊ ಸಾಸ್ ಎರಚಿ ಅಪಮಾನ

Jan 09 2024, 02:00 AM IST
ಕಳೆದ ವರ್ಷ ಕೋರ್ಟ್ ಮುಂಭಾಗದ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಲಾಗಿತ್ತು. ಭಾನುವಾರ ರಾತ್ರಿ ಪುತ್ಥಳಿಗೆ ದುಷ್ಕರ್ಮಿಗಳು ಸಾಸ್ ಎರಚಿರುವುದು ಖಂಡನಾರ್ಹ.

ವಿದ್ಯೆಯಿಂದ ವಂಚಿಸಿ ಶೋಷಣೆ: ರಾಜರತ್ನ ಅಂಬೇಡ್ಕರ್

Jan 07 2024, 01:30 AM IST
ಕನಕಪುರ: ಶಿಕ್ಷಣ ದೊರೆಯದ ಕಾರಣ ಎಷ್ಟೋ ಜನರು ಸರಿಯಾದ ಯೋಚನೆ-ಯೋಜನೆಗಳಿಲ್ಲದೆ ಸಂಪತ್ತು ಗಳಿಕೆ, ಉನ್ನತ ಹುದ್ದೆಗಳಿಂದ ವಂಚಿತರಾದರು. ಇದನ್ನೇ ಉಪಯೋಗಿಸಿಕೊಂಡು ಹಿಂದೆ ರಾಜ-ಮಹಾರಾಜರು ನಮ್ಮನ್ನು ನಿರಂತರವಾಗಿ ವಿದ್ಯೆಯಿಂದ ವಂಚಿಸುತ್ತಾ, ಶೋಷಿಸುತ್ತಾ ಸಾಗಿದರು ಎಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗ ರಾಜರತ್ನ ಅಂಬೇಡ್ಕರ್ ತಿಳಿಸಿದರು.

ನಾಳೆ ಐತಿಹಾಸಿಕ ಮಾಗಡಿ ಅಂಬೇಡ್ಕರ್ ಹಬ್ಬ

Jan 04 2024, 01:45 AM IST
ಐತಿಹಾಸಿಕ ದಿನಕ್ಕೆ ಮಾಗಡಿ ಸಾಕ್ಷಿಯಾಗಲಿದ್ದು, ಮಾಗಡಿ ಅಂಬೇಡ್ಕರ್ ಹಬ್ಬ ಜ.5 ಶುಕ್ರವಾರ ಬೆಳಗ್ಗೆ 11 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ.ಜಯರಾಂ ಹೇಳಿದರು.

ಶೋಷಣೆ ಮಾಡಿದವರಿಂದಲೇ ಅಂಬೇಡ್ಕರ್ ಜಪ: ಶೇಷಾದ್ರಿ

Dec 25 2023, 01:30 AM IST
ರಾಮನಗರ: ಜಾತಿ ಹೆಸರಲ್ಲಿ ಅಂಬೇಡ್ಕರ್ ಅವರನ್ನು ಶೋಷಣೆ ಮಾಡಿದ ಸಮುದಾಯವೇ ಇಂದು ಅವರನ್ನು ಜಪ ಮಾಡುವಂತಹ ಬದಲಾವಣೆಗಳಾಗಿವೆ. ಇದು ಅಂಬೇಡ್ಕರ್ ಅವರ ವಿಚಾರಧಾರೆಗೆ ಇರುವ ಶಕ್ತಿ ಎಂದು ಜನ ಜಾಗೃತಿ ವೇದಿಕೆ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಕೆ. ಶೇಷಾದ್ರಿ ಬಣ್ಣಿಸಿದರು.

ಸಮಾಜವಾದ, ಧರ್ಮ ನಿರಪೇಕ್ಷತೆ ನಂಬಿದ ಡಾ.ಅಂಬೇಡ್ಕರ್

Dec 21 2023, 01:15 AM IST
ಕಳೆದ ಹೊಸ ಸಂಸತ್ತಿನ ಭವನ ಉದ್ಘಾಟನೆ ಸಮಯದಲ್ಲಿ ಹಂಚಿದ ಸಂವಿಧಾನ ಪ್ರತಿಗಳಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಎರಡು ಪದ ತೆಗೆದುಹಾಕಿದ್ದಾರೆ. ಇದನ್ನು ನಾವು ಸೂಕ್ಷ್ಮವಾಗಿ ಗಮನಿಸಬೇಕು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ

Dec 16 2023, 02:00 AM IST
ಕುಷ್ಟಗಿ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2023-24ನೇ ಸಾಲಿನ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಸಲಾಯಿತು.

ಅಂಬೇಡ್ಕರ್ ಚಿಂತನೆ ಜನಸಾಮಾನ್ಯರಿಗೆ ದಿಕ್ಸೂಚಿ

Dec 07 2023, 01:15 AM IST
ಅಂಬೇಡ್ಕರ್ ಅವರು ಸ್ವಾತಂತ್ರ‍್ಯದ ಹೋರಾಟವನ್ನು ಬುದ್ಧನ ದಾರಿಯಂತೆ ಹಾಗೂ ಬಸವಣ್ಣನನ್ನು ದೀಪವಾಗಿಸಿಕೊಂಡು ಅವರ ಬೌದ್ಧಿಕ ಅಂಶಗಳನ್ನು ತಮ್ಮ ಹೋರಾಟದ ಹಾದಿಯಲ್ಲಿ ಅಳವಡಿಸಿಕೊಂಡು ಜೀವನದ ಉದ್ದಕ್ಕೂ ಜನಸಾಮಾನ್ಯರ ಸಮಾನತೆ, ಭ್ರಾತೃತ್ವ, ಸಹಬಾಳ್ವೆ ಹಾಗೂ ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿ ಭಾರತದ ಸಂವಿಧಾನವನ್ನು ರಚಿಸಿದ ಮಹಾನ್ ವ್ಯಕ್ತಿ.

ಅಕ್ಷರ, ಅರಿವು, ಆಚಾರಗಳ ಪರಿಶುದ್ಧತೆ ಪ್ರೇರಕ ಅಂಬೇಡ್ಕರ್

Dec 07 2023, 01:15 AM IST
ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ. ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನ ಚರಿತ್ರೆ ಎಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರರ ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದರು.

ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

Dec 07 2023, 01:15 AM IST
ನಮನ ಸಲ್ಲಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಎಚ್.ಕೆ. ಜವರೇಗೌಡ,ಇಂದು ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಆವರ ೬೭ನೇ ಪುಣ್ಯತಿಥಿ. ಈ ಹಿನ್ನಲೆ ಪ್ರತಿ ವರ್ಷ ಡಿಸೆಂಬರ್ ೬ ರಂದು ‘ಮಹಾ ಪರಿನಿರ್ವಾಣ್ ದಿವಸ್’ ಎಂದು ಆಚರಿಸಲಾಗುತ್ತದೆ. ಮಧ್ಯಪ್ರದೇಶದ ಮೋವ್ ಜಿಲ್ಲೆಯಲ್ಲಿ ೧೮೯೧ರ ಎಪ್ರಿಲ್ ೧೪ ರಂದು ದಲಿತ ಕುಟುಂಬದಲ್ಲಿ ಹುಟ್ಟಿದ ಅಂಬೇಡ್ಕರ್. ಚಿಕ್ಕಂದಿನಿಂದಲೂ ಅವಮಾನವನ್ನೇ ಎದುರಿಸಿದವರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂಲ ಹೆಸರು ಅಂಬಾವಾಡ್ಕರ್. ಶಾಲಾ ದಿನಗಳಲ್ಲಿ ದಾಖಲಾತಿಗಾಗಿ ಅವರ ಶಿಕ್ಷಕಿ ಅಂಬೇಡ್ಕರ್ ಎಂದು ನಾಮಕರಣ ಮಾಡಿದ್ದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved