ಡಾ.ಅಂಬೇಡ್ಕರ್ ಚಿಂತನೆ ಎಲ್ಲರಿಗೂ ತಲುಪಿಸಿ: ಅಶೋಕ
Jan 25 2024, 02:00 AM ISTಅಂಬೇಡ್ಕರ್ ಚಿಂತನೆಗಳನ್ನು ಎಲ್ಲರ ಮನ- ಮನೆಗಳಿಗೆ ತಲುಪಿಸುವ ಅಗತ್ಯವಿದೆ. ಅದುವೇ ಭಾರತ ಬದಲಾವಣೆಗಿರುವ ಹಾದಿ. ಸಮಸಮಾಜ, ಸರ್ವೋದಯ ಸಮಾಜ ನಿರ್ಮಿಸಲು ಅಂಬೇಡ್ಕರ್ ಚಿಂತನೆಗಳು ಅತಿ ಅಗತ್ಯವಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಶಿವಮೊಗ್ಗ ವಿಭಾಗದ ಜಂಟಿ ನಿರ್ದೇಶಕ ಅಶೋಕ್ ಎನ್. ಚಲವಾದಿ ಅಭಿಪ್ರಾಯ ಪಟ್ಟಿದ್ದಾರೆ.