ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ
Oct 23 2023, 12:15 AM ISTಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ೨೦೨೩-೨೪ನೇ ಸಾಲಿನ ಮಹಾರಾಷ್ಟ್ರದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿ ಯಾತ್ರೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾಲಾರ್ಪಣೆ ಮಾಡಿ ಬೀಳ್ಕೊಟ್ಟು ಶುಭ ಕೋರಿದರು.