• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಸ್ಮಾರಕ ಸಂಘದ ಚುನಾವಣೆ ನಿಯಮ ಬಾಹಿರ

May 16 2025, 02:07 AM IST
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಅಂಬೇಡ್ಕರ್ ಸಂಘದ ಮಾಜಿ ನಿರ್ಧೇಶಕ ನಾಗಣ್ಣ ಮಾತನಾಡಿದರು. ಪುಟ್ಟಬುದ್ದಿ, ಮೂರ್ತಿ. ತಿರುಮಲ್ಲೇಶ್ ಇನ್ನಿತರರಿದ್ದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರು ಬಳಿದು ಅಪಮಾನ: ಶಾಸಕ ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು ಭೇಟಿ

May 16 2025, 02:04 AM IST
ವಿಷಯ ತಿಳಿದ ಗ್ರಾಮಸ್ಥರು ಕೆಸರು ಬಳಿದು, ಭಾವಚಿತ್ರವನ್ನು ಹರಿದು ವಿಕೃತಿ ಮೆರೆದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ನಾಮಫಲಕದ ಮುಂದೆ ಪ್ರತಿಭಟಿಸಿದರು.

ಗಣಗೂರಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

May 16 2025, 01:54 AM IST
ಗಣಗೂರಿನ ಡಾ. ಬಿ.ಆರ್‌. ಅಂಬೇಡ್ಕರ್‌ ಜಯಂತೋತ್ಸವ ಸಮಿತಿ ವತಿಯಿಂದ ಭಾರತ ರತ್ನ ಬಾಬಾ ಸಾಹೇಬ್‌ ಡಾ. ಬಿ. ಆರ್‌. ಅಂಬೇಡ್ಕರ್‌ ಅವರ 134ನೇ ಜನ್ಮ ದಿನಾಚರಣೆ ಆಚರಿಸಲಾಯಿತು.

ಬುದ್ಧ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಪಾಲನೆ ಮಾಡಿ: ದರ್ಶನ್ ಬಿ.ಸೋಮಶೇಖರ್

May 13 2025, 11:55 PM IST
ಭಗವಾನ್ ಬುದ್ಧರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಅಳವಡಿಕೆ ಮೂಲಕ ಯುವ ಪೀಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಬುದ್ಧರ ಪಂಚಶೀಲ ತತ್ವಗಳ ಪಾಲನೆ ಜೀವನಕ್ಕೆ ದಾರಿದೀಪವಾಗಿವೆ. ಜಗತ್ತಿನಲ್ಲಿ ಶಾಂತಿ ಸಂದೇಶಕ್ಕೆ ಬುದ್ಧಾನುಕರಣೆಯೇ ಶಾಶ್ವತ ಮಾರ್ಗವಾಗಿದೆ.

ಅಂಬೇಡ್ಕರ್ ಸ್ವ ಪ್ರತಿಷ್ಟೆಯ ಸಂಕೇತವಲ್ಲ

May 13 2025, 01:13 AM IST
ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಜ್ಞಾನದ ಸಂಕೇತವಾಗಿದ್ದಾರೆ. ಆದರೆ ಇಂದು ಜನರು ತಮ್ಮ ಸ್ವಪ್ರತಿಷ್ಠೆಗಳನ್ನು ತೋರಿಸಿಕೊಳ್ಳುವ ಸಲುವಾಗಿ ಅಂಬೇಡ್ಕರ್‌ರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಚಿಂತಕ ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯಪಟ್ಟರು.

ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ

May 12 2025, 12:19 AM IST
ಹಲವು ಧರ್ಮ, ರೀತಿ ನೀತಿ, ಜಾತಿಗಳನ್ನು ಹೊಂದಿದ ಭಾರತವನ್ನು ಒಂದು ದೇಶವಾಗಿ ಒಗ್ಗೂಡಿಸುವುದು ಕಷ್ಟದಾಯಕ ಕಾರ್ಯ

ವಿಜಯಪುರದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣ

May 10 2025, 01:21 AM IST
ವಿಜಯಪುರ: ಪಟ್ಟಣದ ಬಸ್ ನಿಲ್ದಾಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಯುವ ಕಾಂಗ್ರೆಸ್ ಮುಖಂಡ ಭಾನುಚಂದರ್‌, ಕಾಂಗ್ರೆಸ್ ಮುಖಂಡ ಹಾಗೂ ದೇವನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ ಅನಾವರಣಗೊಳಿಸಿ ಮಾಲಾರ್ಪಣೆ ಮಾಡಿದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಸ್ಥಳೀಯರ ಪ್ರತಿಭಟನೆ

May 10 2025, 01:21 AM IST
ರಾಮನಗರ: ನಗರದ ಗಾಂಧಿನಗರದಲ್ಲಿ ಅಳವಡಿಸಿರುವ ಮೂರು ಬೋರ್ಡ್ ಗಳಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಘಟನೆ ಗುರುವಾರ ರಾತ್ರಿ ಜರುಗಿದೆ.

ಅಂಬೇಡ್ಕರ್, ಬಾಬು ಜಗಜೀವನರಾಂ ಬದುಕು ಪ್ರೇರಣೆಯಾಗಲಿ: ಶಾಸಕ ಆರ್.ವಿ. ದೇಶಪಾಂಡೆ

May 08 2025, 12:32 AM IST
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಭಾರತಮಾತೆಯ ಹೆಮ್ಮೆಯ ಪುತ್ರರು, ಇವರ ತತ್ವ ಚಿಂತಣೆಗಳನ್ನು ನಾವು ವಿಶ್ವಕ್ಕೆ ಸಾರಬೇಕಾಗಿದೆ,

ಚನ್ನಾಪುರ-ಹಿರಿಕರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ, ಕ್ರೀಡಾಕೂಟ

May 05 2025, 12:46 AM IST
ಬಾಬಾ ಸಾಹೇಬ್‌ ಅಂಬೇಡ್ಕರ್‌ ಜಯಂತಿ ಮತ್ತು ಕ್ರೀಡಾಕೂಟ ಹಿರಿಕರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved