• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ

Oct 27 2025, 12:06 PM IST

ರಾಜ್ಯ ಸರ್ಕಾರ ಯಾವುದೇ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ. ಆದರೆ, ಅವರು ಅನರ್ಹ ಆಗಿದ್ದರೆ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಅಕ್ಕಿ ಬದಲಾಗಿ ಬೇರೆ ಬೇರೆ ಧಾನ್ಯ ಕೊಡಲು ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ.

ಮುಳ್ಳಿನ ಪೊದೆಗಳ ನಡುವೆ ಇಟ್ಟಿದ್ದ523 ಚೀಲ ಅನ್ನಭಾಗ್ಯದ ಅಕ್ಕಿ ಜಪ್ತಿ

Oct 26 2025, 02:00 AM IST
ನಿರ್ಜನ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅನ್ನಭಾಗ್ಯ ಯೋಜನೆಯ 523 ಚೀಲ ಅಕ್ಕಿಯನ್ನು ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಶೀರೆಕೊಳ ಗ್ರಾಮದ ಸಮೀಪ ನಡೆದಿದೆ.

ಹತ್ತಿ ಮಿಲ್‌ನಲ್ಲಿ ಅಕ್ಕಿ, ಜೋಳ ಪತ್ತೆ ಪ್ರಕರಣಗಳೂ ಸಿಐಡಿಗೆ

Oct 25 2025, 01:00 AM IST
ಜಿಲ್ಲೆಯ ಹತ್ತಿ ಮಿಲ್‌ ಗೋದಾಮಿನಲ್ಲಿ ಅ.14ರಂದು ಪತ್ತೆಯಾದ ಅನ್ನಭಾಗ್ಯ ಅಕ್ಕಿ, ಸರ್ಕಾರದ ಜೋಳ ಹಾಗೂ ಶಾಲಾ ಮಕ್ಕಳ ಕ್ಷೀರಭಾಗ್ಯ ಹಾಲಿನ ಪೌಡರ್‌ ಅಕ್ರಮ ದಾಸ್ತಾನು ಪ್ರಕರಣಗಳನ್ನೂ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.

ಪಡಿತರ ಅಕ್ಕಿ ಕಳ್ಳಸಾಗಣೆ ಕಠಿಣ ಕ್ರಮ ಕೈಗೊಳ್ಳಿ: ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ ತಾಕೀತು

Oct 19 2025, 01:02 AM IST
ಆಹಾರ ಸಾಮಗ್ರಿಗಳ ವಿತರಣೆಗೂ ಮುನ್ನ ಅದರ ಗುಣಮಟ್ಟ ಪರಿಶೀಲಿಸಬೇಕು.

ಅನ್ನಭಾಗ್ಯ ಅಕ್ಕಿ ಅಕ್ರಮ ವಿರುದ್ಧ ಎಫ್ಐಆರ್‌ ದಾಖಲಿಸಿ

Oct 19 2025, 01:00 AM IST
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜೊತೆಗೆ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.

ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ

Oct 18 2025, 10:46 AM IST

ಜಿಲ್ಲೆಯ ಗುರುಮಠಕಲ್‌ನ ರೈಸ್‌ ಮಿಲ್‌ ಗಳಲ್ಲಿ ಪತ್ತೆಯಾದ ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ವೇಳೆ ಸಿಕ್ಕ ಡೈರಿಯೊಂದರಲ್ಲಿನ ಬರೆದಿಟ್ಟಿರುವ ಅಂಶಗಳು ಲಂಚಾವತಾರದ ರಹಸ್ಯಗಳನ್ನು ಬಯಲಾಗಿಸಲಿವೆ.  

ಫಾರಿನ್‌ಗೆ ಅಕ್ಕಿ ಜತೆ ಜೋಳ, ಹಾಲಿನ ಪುಡಿ!

Oct 17 2025, 01:00 AM IST
ಅನ್ನಭಾಗ್ಯದ ಅಕ್ಕಿ ಅಷ್ಟೇ ಅಲ್ಲ, ಸರ್ಕಾರದ ಜೋಳ ಹಾಗೂ ಬಡಮಕ್ಕಳ ಪೌಷ್ಟಿಕತೆ ಹೆಚ್ಚಿಸುವ ಕ್ಷೀರಭಾಗ್ಯ ಯೋಜನೆಯ, ಅವಧಿ ಮೀರಿದ ನಂದಿನಿ ಹಾಲಿನ ಪೌಡರ್‌ಗಳ ಪ್ಯಾಕೆಟ್‌ಗಳನ್ನೂ ವಿದೇಶಕ್ಕೆ ಮಾರಾಟ ಮಾಡುವ ಜಾಲ ಪತ್ತೆಯಾಗಿದೆ.

ಯಾದಗಿರಿಯಿಂದ ಫಾರಿನ್‌ಗೆ ಸಾಗಿಸಲು ಯತ್ನಿಸಿದ್ದು ಅನ್ನಭಾಗ್ಯ ಸ್ಕೀಂನದ್ದೇ ಅಕ್ಕಿ!

Oct 17 2025, 01:00 AM IST
ಕೊಲ್ಲಿ ರಾಷ್ಟ್ರಗಳು ಸೇರಿ ವಿದೇಶಕ್ಕೆ ಸಾಗಿಸುವ ಉದ್ದೇಶದಿಂದ ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪದ ಮೇರೆಗೆ ಯಾದಗಿರಿ ಜಿಲ್ಲೆಯ ಅಕ್ಕಿ ಮಿಲ್‌ಗಳಲ್ಲಿ ಇತ್ತೀಚೆಗೆ ವಶಕ್ಕೆ ಪಡೆದಿದ್ದ ಕೋಟ್ಯಂತರ ರುಪಾಯಿ ಮೌಲ್ಯದ ಅಕ್ಕಿ ಬಡವರ ಪಾಲಿನ ‘ಅನ್ನಭಾಗ್ಯ’ದ ಅಕ್ಕಿ ಎಂಬುದು ಇದೀಗ ದೃಢಪಟ್ಟಿದೆ.

ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ 95 ಕ್ವಿಂಟಲ್ ಅಕ್ಕಿ ವಶ: ಒಬ್ಬನ ಬಂಧನ

Oct 16 2025, 02:01 AM IST
ಸರ್ಕಾರ ಪಡಿತರಕ್ಕೆ ನೀಡುವ ಅನ್ನಭಾಗ್ಯ ಯೋಜನೆಗೆ ಮೀಸಲಾಗಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕಂಟೈನರ್ ಲಾರಿಯನ್ನು ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ಪಟ್ಟಣದ ನೂರ್ ಮಸೀದಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ನಡೆದಿದೆ.

ಹತ್ತಿಮಿಲ್‌ನಲ್ಲಿ 3 ಟನ್‌ ಅಕ್ರಮ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು ಪತ್ತೆ!

Oct 15 2025, 02:07 AM IST
ಇಲ್ಲಿನ ಅನ್ನಭಾಗ್ಯ ಅಕ್ಕಿಯನ್ನು ವಿದೇಶಕ್ಕೆ ಸಾಗಿಸುವ ಅಕ್ರಮ ದಂಧೆಯ ಕರಾಳಮುಖಗಳು ಬಗೆದಷ್ಟೂ ಬಯಲಾಗುತ್ತಿದೆ. ಅಕ್ರಮ ದಾಸ್ತಾನು ಕೇವಲ ರೈಸ್‌ಮಿಲ್‌ಗಳಷ್ಟೇ ಅಲ್ಲ, ಹತ್ತಿ ಮಿಲ್‌ಗಳಲ್ಲಿಯೂ ಪಡಿತರ ಅಕ್ಕಿ ಅಡಗಿಸಿಡುತ್ತಿರುವುದು ಪತ್ತೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved