ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹತ್ತು ಕೆಜಿ ಅಲ್ಲ, ಹತ್ತು ಕಾಳು ಅಕ್ಕಿ ಕೊಟ್ಟಿಲ್ಲ
Jan 25 2024, 02:03 AM IST
ಮಾಜಿ ಸಿಎಂ ಬೊಮ್ಮಾಯಿ ಅವರು ತಮ್ಮ ಕೊನೆಯ ಬಜೆಟ್ಟಿನಲ್ಲಿ ರೈತರಿಗಾಗಿ ₹ 7500 ಕೋಟಿ ಘೋಷಿಸಿದ್ದರು. ಸಿದ್ದರಾಮಯ್ಯ ಸರ್ಕಾರ ತಮ್ಮ ಬಜೆಟ್ ನಲ್ಲಿ ₹ 3500 ಕೋಟಿ ಮಾತ್ರ ಮೀಸಲಿಟ್ಟು, ರೈತರಿಗೆ ಅನ್ಯಾಯ ಮಾಡಿದ್ದಾರೆ
ಪಡಿತರ ಅಕ್ಕಿ ಅಕ್ರಮ: ಜಿಲ್ಲೆಯಲ್ಲಿ ಇನ್ನೂ ಬೆಳಕಿಗೆ ಬಾರದ ತನಿಖೆ
Jan 24 2024, 02:00 AM IST
ಶಹಾಪುರದ ಸರ್ಕಾರಿ ಗೋದಾಮಿನಿಂದ ಸುಮಾರು ₹2 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ತನಿಖೆಗಿಳಿದ ಅಧಿಕಾರಿಗಳ ಅನುಮಾನಾಸ್ಪದ ನಡೆಗಳು ಹಾಗೂ ಅವರ ವಿರುದ್ಧದ ಆರೋಪಗಳಿಂದಾಗಿ ನೈಜತನಿಖೆ ಸಾಧ್ಯವೇ ಎಂಬ ಅನುಮಾನದ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ, ಸುರಪುರದಲ್ಲೂ 20234 ಫೆಬ್ರವರಿಯಲ್ಲಿ ಸುಮಾರು 2300 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣದ ತನಿಖೆ ಹಳ್ಳಹಿಡಿಯಿತೇ?
ಬಿಜೆಪಿಯವರು ಮಂತ್ರಾಕ್ಷತೆ ಕೊಡುವುದನ್ನು ಬಿಟ್ಟು ಹಸಿದ ಹೊಟ್ಟೆಗೆ ಅಕ್ಕಿ ಕೊಡಲಿ: ಸಚಿವ ಶಿವರಾಜ ತಂಗಡಗಿ
Jan 14 2024, 01:30 AM IST
ಕೊಪ್ಪಳ ಲೋಕಸಭೆ ಕ್ಷೇತ್ರ ಟಿಕೆಟ್ ಕೊಡುವುದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈಗಾಗಲೇ ಉಸ್ತುವಾರಿ ಸಚಿವರ, ಶಾಸಕರ ಮತ್ತು ಜಿಲ್ಲೆಯ ಬ್ಲಾಕ್ ಅಧ್ಯಕ್ಷರ ಸಭೆಯನ್ನು ಹೈಕಮಾಂಡ್ ಮಾಡಿದ್ದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ೨೦ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ.
ಅಕ್ಕಿ ಹಗರಣ: ಇಬ್ಬರು ಅಧಿಕಾರಿಗಳ ಅಮಾನತು
Jan 14 2024, 01:30 AM IST
ಚನ್ನಪಟ್ಟಣ: ನಗರದ ತಾಲೂಕು ವ್ಯವಸಾಯೋತ್ಪನ್ನಗಳ ಸಹಕಾರ ಸಂಘದ (ಟಿಎಪಿಸಿಎಂಎಸ್) ಗೋದಾಮಿನಿಂದ ನಾಪತ್ತೆಯಾಗಿದ್ದ ಅನ್ನಭಾಗ್ಯ ಯೋಜನೆಯ 1543 ಕ್ವಿಂಟಲ್ ಅಕ್ಕಿ ಮತ್ತು 70 ಕ್ವಿಂಟಲ್ ರಾಗಿ ಪ್ರಕರಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕರ್ತವ್ಯಲೋಪಕ್ಕಾಗಿ ಇಬ್ಬರು ಅಧಿಕಾರಿಗಳನ್ನು ಅಮಾನತಗೊಳಿಸಿದೆ.
ತಿಂಥಣಿ ಬ್ರಿಡ್ಜ್ನಲ್ಲಿ ಮೂರು ದಿನ ನಡೆಯುವ ಹಾಲುಮತ ಸಂಸ್ಕೃತಿ ವೈಭವಕ್ಕೆ ಅಕ್ಕಿ ದೇಣಿಗೆ
Jan 13 2024, 01:30 AM IST
ಹುಲಿಗೆಮ್ಮ ದೇವಸ್ಥಾನದಿಂದ ಇಲ್ಲಿನ ಹಾಲುಮತ ಸಮಾಜದವರು ಸೇರಿ ಸಂಸ್ಕೃತಿ ಉತ್ಸವದ ವೈಭವದಲ್ಲಿ ನಡೆಯಲಿರುವ ದಾಸೋಹಕ್ಕೆ ಸಂಗ್ರಹಿಸಿಲಾದ ೨೧ ಕ್ವಿಂಟಲ್ ಅಕ್ಕಿಗಳನ್ನು ವಾಹನದಲ್ಲಿ ಮೂಲಕ ಕಳುಹಿಸಿಕೊಟ್ಟರು.
ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ವಶ
Jan 10 2024, 01:46 AM IST
- 4.17 ಲಕ್ಷ ರೂ. ಮೌಲ್ಯದ 250 ಮೂಟೆ ಪಡಿತರ ಅಕ್ಕಿ ಪತ್ತೆ- ಸಿಸಿಬಿ ಪೊಲೀಸರ ಕಾರ್ಯಾಚರಣೆ
ಯಾದಗಿರಿ: ಅಕ್ಕಿ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹ
Jan 03 2024, 01:45 AM IST
ನಮ್ಮ ಕರ್ನಾಟಕ ಸೇನೆ ವತಿಯಿಂದ ಶಹಾಪುರದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಶಹಾಪುರ ನಗರದಲ್ಲಿ 6077 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ಕೇಂದ್ರದಿಂದ 25 ರು.ಗೆ ಅಕ್ಕಿ ಮಾರಾಟಕ್ಕೆ ಚಿಂತನೆ
Dec 28 2023, 01:47 AM IST
ಉತ್ಪಾದನೆ ಕುಸಿತ, ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನರಿಗೆ ನೆರವಿನ ಹಸ್ತ ಚಾಚಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಭಾರತ್ ಬ್ರ್ಯಾಂಡ್ನಡಿ ಅಕ್ಕಿ, ತೊಗರಿ ಬೇಳೆ ಮಾರಾಟ ಸಾಧ್ಯತೆಯಿದೆ.
ಅಕ್ಕಿ ಅಕ್ರಮ: ಲೋಕಾಯುಕ್ತಕ್ಕೆ ದೂರು
Dec 25 2023, 01:30 AM IST
ಯಾದಗಿರಿ ಜಿಲ್ಲೆಯ ಶಹಾಪುರದ ಸರ್ಕಾರಿ ಗೋದಾಮಿನಿಂದ 2 ಕೋಟಿ ರು.ಗಳ ಮೌಲ್ಯದ, ಸುಮಾರು 6 ಸಾವಿರ ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ. ಲೋಕಾಯುಕ್ತದಲ್ಲಿ ದೂರು ದಾಖಲು. ಅಶೋಕ್ ಕುಮಾರ್ ಕುಲ್ಕರ್ಣಿ ಮಲ್ಲಾಬಾದಿ ಅವರು ಬೆಂಗಳೂರು ಕೇಂದ್ರ ಕಚೇರಿಗೆ ತೆರಳಿ ರಿಜಿಸ್ಟ್ರಾರ್ ಅವರಿಗೆ ಡಿ.13ರಂದು ದೂರು ಸಲ್ಲಿಕೆ
ಅಕ್ಕಿ ಅಕ್ರಮ: ಆರೋಪಿಗಳ ಬಂಧನಕ್ಕೆ ಆಗ್ರಹ
Dec 17 2023, 01:45 AM IST
6077 ಕ್ವಿಂಟಲ್ ಅಕ್ಕಿ ನಾಪತ್ತೆ ಪ್ರಕರಣವನ್ನು ಸಿಐಡಿ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಹಾಗೂ ಅಕ್ಕಿ ಆರೋಪಿಗಳನ್ನು ರಕ್ಷಿಸುತ್ತಿರುವ ಸಚಿವ ದರ್ಶನಾಪೂರ್ ರಾಜೀನಾಮೆ ನೀಡಬೇಕೆಂದು ಘೋಷಣೆ ಕೂಗಿದರು.
< previous
1
...
4
5
6
7
8
9
10
11
12
next >
More Trending News
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ