₹1.89 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಜಪ್ತಿ
May 29 2024, 12:53 AM ISTಇಂಡಿ: ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಡಲಾಗಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.